![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 4, 2019, 12:30 AM IST
ಮುಂಬೈ: 26/11ರ ಮುಂಬೈ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ತಾನದ ಇಬ್ಬರು ಸೇನಾಧಿಕಾರಿಗಳ ವಿರುದ್ಧ ಇಲ್ಲಿನ ಸೆಷನ್ಸ್ ನ್ಯಾಯಾಲಯ ಜಾಮೀನುರಹಿತ ವಾರಂಟ್ ಜಾರಿ ಮಾಡಿದೆ.
ಮೇಜರ್ ಅಬ್ದುಲ್ ರೆಹ ಮಾನ್ ಪಾ ಮತ್ತು ಮೇಜರ್ ಇಕ್ಬಾಲ್ ಎಂಬ ವರ ವಿರುದ್ಧ ವಾರಂಟ್ ಹೊರಡಿಸಲಾಗಿದೆ. ಈ ಪೈಕಿ ಪಾಷಾ ಅವರು ನಿವೃತ್ತರಾಗಿದ್ದು, ಮೇ. ಇಕ್ಬಾಲ್ ಈಗಲೂ ಪಾಕ್‌ನ ಐಎಸ್‌ಐ ಅಧಿಕಾ ರಿಯಾಗಿ ಕಾರ್ಯ ನಿರ್ವ ಹಿಸುತ್ತಿದ್ದಾರೆ ಎಂದು ಪ್ರಕರಣದ ಆರೋಪಿ, ಲಷ್ಕರ್ ಉಗ್ರ ಡೇವಿಡ್ ಕೋಲಮನ್ ಹೆಡ್ಲಿ ತಿಳಿಸಿರುವುದಾಗಿ ವಕೀಲರು ಹೇಳಿದ್ದಾರೆ.
ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪಪಟ್ಟಿಯಲ್ಲಿ ಈ ಇಬ್ಬರೂ ಅಧಿಕಾರಿಗಳನ್ನು ವಾಂಟೆಡ್ ಎಂದು ಉಲ್ಲೇಖೀಸಲಾಗಿದೆ. ಪ್ರಕರಣದ ಸಂಚಿನ ಕುರಿತು ಹೆಡ್ಲಿ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದು, ಈ ಇಬ್ಬರು ಸೇನಾಧಿಕಾರಿಗಳ ಪಾತ್ರದ ಕುರಿತೂ ಹೇಳಿದ್ದಾನೆ. ಮುಂಬೈ ದಾಳಿಯ ಪ್ರಾಯೋಜಕತ್ವವನ್ನು ಪಾಕಿಸ್ತಾನದ ಉಗ್ರ ಸಂಘಟನೆಗಳು ನಡೆಸಿದ್ದರೂ, ಅವುಗಳಿಗೆ ಅಲ್ಲಿನ ಸೇನೆಯ ಅಧಿಕಾರಿಗಳು ಸಂಪೂರ್ಣ ಬೆಂಬಲ ನೀಡಿದ್ದರು ಎಂದು ಹೆಡ್ಲಿ ತಿಳಿಸಿದ್ದ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.