ಹಂಪಿ ಸ್ಮಾರಕ ಧ್ವಂಸ ಪ್ರಕರಣ: ಇಬ್ಬರು ಸಿಬ್ಬಂದಿಗೆ ನೋಟಿಸ್
Team Udayavani, Feb 4, 2019, 12:51 AM IST
ಹೊಸಪೇಟೆ: ಐತಿಹಾಸಿಕ ಹಂಪಿಯ ಪುರಾತನ ವಿಷ್ಣುದೇಗುಲ ಮಂಟಪ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಇಬ್ಬರು ಸಿಬ್ಬಂದಿಗೆ ನೋಟಿಸ್ ಜಾರಿಗೊಳಿಸಿದೆ. ಅಲ್ಲದೆ ವಿಷ್ಣು ದೇವಾಯಲದ ಬಳಿ ಇಬ್ಬರು ಕಾವಲುಗಾರರನ್ನು ನಿಯೋಜಿಸಲಾಗಿದೆ.
ಸ್ಮಾರಕಗಳಿಗೆ ಧಕ್ಕೆಯಾಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸುದ್ದಿಯಾದ ನಂತರ ಭಾನುವಾರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಡೆಪ್ಯೂಟಿ ಸೂಪರಿಟೆಂಡೆಂಟ್ ಕಾಳಿಮುತ್ತು, ವಿಷ್ಣು ದೇಗುಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುವುದು. ಸೋಮವಾರ ಪುರಾತತ್ವ ಇಲಾಖೆ ಸಿಬ್ಬಂದಿಯೊಂದಿಗೆ ಸಭೆ ಕರೆಯಲಾಗಿದೆ. ಘಟನೆ ನಡೆದು ಇಷ್ಟು ದಿನಗಳಾದ್ರೂ ಯಾಕೆ ಇಲಾಖೆ ಗಮನಕ್ಕೆ ಬಂದಿಲ್ಲ. ಭದ್ರತಾ ಸಿಬ್ಬಂದಿ ಇದ್ದರೂ ಯುವಕರು ಮಂಟಪದ ಕಂಬ ಬೀಳಿಸಿದ್ದು ಹೇಗೆ? ಈ ಬಗ್ಗೆ ಗಂಭೀರವಾಗಿ ವಿಚಾರಿಸಲಾಗುವುದುಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.