ಮೈತ್ರಿ ಸರ್ಕಾರದ ಆಯಸ್ಸು ಮುಗೀತಿದೆ
Team Udayavani, Feb 4, 2019, 1:50 AM IST
ಹರಿಹರ: ಶಾಸಕರಲ್ಲಿ ಒಮ್ಮತವಿಲ್ಲದ ಮೈತ್ರಿ ಸರ್ಕಾರದ ಆಯಸ್ಸು ಮುಗಿಯುತ್ತಿದ್ದು, ಯಾವುದೇ ಕ್ಷಣದಲ್ಲಿ ಪತನವಾಗುವ ಸಾಧ್ಯತೆಯಿದೆ ಎಂದು ಶಾಸಕ ಬಿ.ಶ್ರೀರಾಮುಲು ಹೇಳಿದರು.
ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಿದ್ದ ಅವರು, ಸ್ವತಃ ಕಾಂಗ್ರೆಸ್ ಶಾಸಕರೇ ಮೈತ್ರಿ ಸರ್ಕಾರದಲ್ಲಿ ತಮ್ಮ ಕ್ಷೇತ್ರ ಕಡೆಗಣಿಸಲಾಗುತ್ತಿದೆ ಎಂದು ಕಿಡಿ ಕಾರುತ್ತಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲವೆಂದು ಬಹುತೇಕ ಶಾಸಕರು ಅಸಮಾಧಾನಗೊಂಡಿದ್ದಾರೆ. ಇದನ್ನು ಬಹಳ ದಿನ ಅದುಮಿಡಲಾಗದು. ಮೈತ್ರಿ ಪಕ್ಷಗಳ ಒಳಜಗಳದಿಂದಲೇ ಸರ್ಕಾರ ಪತನವಾಗಲಿದೆ. ಮೈತ್ರಿ ಪಕ್ಷಗಳ ಕಿತ್ತಾಟದಿಂದಲೇ ಸರ್ಕಾರ ಪತನವಾಗಲಿದ್ದು, ಕೈಕಟ್ಟಿ ಕುಳಿತುಕೊಳ್ಳಲು ನಾವೇನೂ ಸನ್ಯಾಸಿಗಳಲ್ಲ. ಏಕೈಕ ದೊಡ್ಡ ಪಕ್ಷವಾದ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಲೇಬೇಕಾಗುತ್ತದೆ. ಆಗ ಎರಡೂ ಪಕ್ಷಗಳಿಂದ ಬಹು ಸಂಖ್ಯೆಯ ಶಾಸಕರು ಹೊರ ಬಂದು ನಮ್ಮನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.