ಆನಂದ್ಸಿಂಗ್ ಡಿಸ್ಚಾರ್ಜ್
Team Udayavani, Feb 5, 2019, 12:30 AM IST
ಬೆಂಗಳೂರು: ಕಂಪ್ಲಿ ಕಾಂಗ್ರೆಸ್ ಶಾಸಕ ಗಣೇಶ್ ಅವರಿಂದ ಗಂಭೀರ ಹಲ್ಲೆಗೊಳಗಾಗಿ ಶೇಷಾದ್ರಿಪುರಂ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯನಗರ ಶಾಸಕ ಆನಂದ್ಸಿಂಗ್ ಸೋಮವಾರ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು. ಸಂಜೆ 7.40 ಗಂಟೆಗೆ ಶೇಷಾದ್ರಿಪುರ ಅಪೋಲೊ ಆಸ್ಪತ್ರೆಯಿಂದ ಆನಂದ್ಸಿಂಗ್ ಬಿಡುಗಡೆಯಾಗಿದ್ದು, ವಸಂತನಗರದ ತಮ್ಮ ಅಪಾರ್ಟ್ಮೆಂಟ್ಗೆ ತೆರಳಲಿದ್ದಾರೆ. ಅಲ್ಲೇ ವಿಶ್ರಾಂತಿ ಪಡೆಯಲಿದ್ದಾರೆಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಆನಂದ್ ಸಿಂಗ್ ಅವರು ಈಗಾಗಲೇ ಬಹುತೇಕ ಗುಣಮುಖ ವಾಗಿದ್ದು ಆಸ್ಪತ್ರೆಯಲ್ಲಿದ್ದೇ ಚಿಕಿತ್ಸೆ ಪಡೆಯುವ ಅಗತ್ಯವಿಲ್ಲ. ನಿಯಮಿತ ವಾಗಿ ಆಸ್ಪತ್ರೆ ವೈದ್ಯರ ಸೂಚನೆ ಪ್ರಕಾರ ನಿಗದಿ ಪಡಿಸಿರುವ ದಿನದಂದು ಆಸ್ಪತ್ರೆಗೆ ಭೇಟಿ ನೀಡಿ ಅಗತ್ಯ ಚಿಕಿತ್ಸೆ ಪಡೆಯಬೇಕಿದೆ. ಮುಖ್ಯವಾಗಿ ವಿಶ್ರಾಂತಿ ಅಗತ್ಯವಿರುವುದರಿಂದ ಮನೆಯಲ್ಲೇ ಅವರು ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
MUST WATCH
ಹೊಸ ಸೇರ್ಪಡೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.