ಉಡುಪಿ ಡಿಸಿ ಹೆಪ್ಸಿಬಾ ರಾಣಿ
Team Udayavani, Feb 5, 2019, 12:30 AM IST
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ವರ್ಗಾವಣೆಗೊಂಡಿದ್ದಾರೆ. ಇದುವರೆಗೆ ಜಿಲ್ಲಾಧಿಕಾರಿಯಾಗಿದ್ದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ವರ್ಗವಾಗಿದ್ದಾರೆ.
ಕೊರ್ಲಪಾಟಿ ಪ್ರಸ್ತುತ ಹುಬ್ಬಳ್ಳಿ-ಧಾರವಾಡದ ವಿಶೇಷ ಉದ್ದೇಶ ವಾಹನದ ಆಡಳಿತ ನಿರ್ದೇಶಕರಾ ಗಿದ್ದಾರೆ. ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು. ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ಇದಕ್ಕೂ ಮುನ್ನ ಉಡುಪಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯೂ ಆಗಿದ್ದರು. ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ನಿರ್ದೇಶಾನುಸಾರ ವರ್ಗಾವಣೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.