ಉ.ಪ್ರ. ಸದನದಲ್ಲಿ ಪ್ರತಿಭಟನೆ ನಿರತ ಎಸ್ಪಿ ಶಾಸಕನನಿಗೆ ಮೆದುಳಾಘಾತ
Team Udayavani, Feb 5, 2019, 1:58 PM IST
ಲಕ್ನೋ : ಉತ್ತರ ಪ್ರದೇಶ ವಿಧಾನಸಭೆಯ ಉಭಯ ಸದನಗಳನ್ನು ಉದ್ದೇಶಿಸಿ ಇಂದು ಮಂಗಳವಾರ ಬೆಳಗ್ಗೆ ರಾಜ್ಯಪಾಲ ರಾಮ ನಾಯಕ್ ಅವರು ಭಾಷಣ ಮಾಡುತ್ತಿದ್ದಂತೆಯೇ ಪ್ರತಿಭಟನೆ ನಿರತ ಸಮಾಜವಾದಿ ಪಕ್ಷದ ಶಾಸಕ ಸುಭಾಷ್ ಪಸಿ ಅವರಿಗೆ ಮೆದುಳಾಘಾತವಾಗಿ ಕುಸಿದು ಬಿದ್ದರು.
ಪ್ರಜ್ಞಾಹೀನರಾಗಿದ್ದ 50ರ ಹರೆಯದ ಎಸ್ಪಿ ಶಾಸಕ ಪಸಿ ಅವರನ್ನು ಒಡನೆಯೇ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿ ಬಳಿಕ ಅಲ್ಲಿಂದ ಕಿಂಗ್ ಜಾಜ್ರ ಮೆಡಿಕಲ್ ಯುನಿವರ್ಸಿಟಿಯ ಟ್ರೋಮಾ ಸೆಂಟರ್ಗೆ ಸೇರಿಸಲಾಯಿತು.
ಟ್ರೋಮಾ ಸೆಂಟರ ಮುಖ್ಯಸ್ಥ ಡಾ. ಸಂದೀಪ್ ತಿವಾರಿ ಹೇಳಿರುವ ಪ್ರಕಾರ ಪಸಿ ಅವರಿಗೆ ಮೆದುಳಾಘಾತವಾಗಿದೆ; ಆದರೂ ಈಗ ಪ್ರಜ್ಞೆ ಮರಳಿದೆ; ಅವರನ್ನು ಮುಂದಿನ 48 ತಾಸುಗಳ ಕಾಲ ಐಸಿಯು ನಲ್ಲೇ ಇರಿಸಿ ತೀವ್ರ ನಿಗಾ ವಹಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.