ಎನ್‌ಆರ್‌ಸಿ: ಕೇಂದ್ರಕ್ಕೆ ಸುಪ್ರೀಂ ತರಾಟೆ
Team Udayavani, Feb 6, 2019, 12:30 AM IST
ಹೊಸದಿಲ್ಲಿ: ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ಸರಾಗವಾಗಿ ನಡೆಯಲು ಕೇಂದ್ರ ಸರಕಾರ ಅನುವು ಮಾಡುತ್ತಿಲ್ಲ ಎಂದು ಸುಪ್ರೀಂ ಮಂಗಳವಾರ ತೀವ್ರ ಟೀಕೆ ವ್ಯಕ್ತಪಡಿಸಿದೆ. ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯು ಚುನಾವಣೆ ಕರ್ತವ್ಯದಲ್ಲಿ ನಿರತವಾಗುವುದರಿಂದ 2 ವಾರಗಳವರೆಗೆ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಕೇಂದ್ರ ಗೃಹ ಸಚಿವಾ ಲಯ ಆಗ್ರಹಿಸಿತ್ತು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್, ಎನ್‌ಆರ್‌ಸಿ ಪ್ರಕ್ರಿಯೆಯ ಜು. 31ರ ಅಂತಿಮ ದಿನಾಂಕವನ್ನು ಮುಂದೂಡಲಾಗದು ಎಂದಿದೆ. ಇದೇ ವೇಳೆ, ಕೇಂದ್ರವು ನಿಗದಿತ ದಿನಾಂಕದೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಬದ್ಧವಾಗಿದೆ ಎಂದು ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್ ವ್ಯಾಪಾರಿಗಳ ಘೋಷಣೆ
SC: ಲಾಟರಿ ಕಿಂಗ್ ಮಾರ್ಟಿನ್ ಕೇಸ್: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್ ತಡೆ
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್ ವ್ಯಾಪಾರಿಗಳ ಘೋಷಣೆ
SC: ಲಾಟರಿ ಕಿಂಗ್ ಮಾರ್ಟಿನ್ ಕೇಸ್: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್ ತಡೆ
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.