ಸೇನಾ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

Team Udayavani, Feb 6, 2019, 6:39 AM IST

sena.jpg

ರಾಮನಗರ: ಕಗ್ಗಲಿಪುರ ಪೊಲೀಸ್‌ ಠಾಣೆ ವ್ಯಾಪ್ತಿಗೆ ಬರುವ ಬೆಂಗಳೂರು ದಕ್ಷಿಣ ತಾಲೂಕು ತಟ್ಟಗುಪ್ಪೆ ಗ್ರಾಮದ ಜಮೀನೊಂದರಲ್ಲಿ ಸೇನಾ ಹೆಲಿಕಾಪ್ಟರ್‌ ಐಎ-2147ತುರ್ತು ಭೂ ಸ್ಪರ್ಶ ಮಾಡಿದೆ.

ಬೆಂಗಳೂರು ಎಚ್ಎಎಲ್‌ ವಿಮಾನ ನಿಲ್ದಾಣದಿಂದ ತರಬೇತಿ ಪಡೆಯುವ ಸಲುವಾಗಿ ಹಾರಾಟ ನಡೆಸುತ್ತಿದ್ದ ವೇಳೆ ಮಂಗಳವಾರ ಮಧ್ಯಾಹ್ನ 2.30ರ ವೇಳೆಗೆ ತಾಂತ್ರಿಕ ದೋಷ ಕಾರಣ ಹೆಲಿಕಾಪ್ಟರ್‌ನ ಪೈಲೆಟ್‌ಗಳಾದ ಕೇರಳ ಮೂಲದ ರಮೇಶ್‌ ಮತ್ತು ಹಿಮಾಚಲ ಪ್ರದೇಶ ಮೂಲದ ಪೂನ್‌ ತುರ್ತು ಭೂ ಸ್ಪರ್ಶ ಮಾಡಲು ನಿರ್ಧರಿಸಿ ರೈತರೊಬ್ಬರಿಗೆ ಸೇರಿದ ಜಮೀನಿನಲ್ಲಿ ಇಳಿಸಿದ್ದಾರೆ.

ಅದೃಷ್ಠವಶಾತ್‌ ಯಾವ ಅನಾಹುತವೂ ಸಂಭವಿಸಿಲ್ಲ. ಮಾಹಿತಿ ಸಿಕ್ಕ ಕೂಡಲೆ ಸ್ಥಳಕ್ಕೆ ಆಗಮಿಸಿದ ಸಂಬಂಧಿಸಿದ ಸೇನೆಯ ತಂತ್ರಜ್ಞರು ತಾಂತ್ರಿಕ ದೋಷವನ್ನು ಸರಿಪಡಿಸಿ ಸಂಜೆ ವೇಳೆಗೆ ಸ್ಥಳದಿಂದ ಹೆಲಿಕಾಪ್ಟರ್‌ ನಿರ್ಗಮಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ನಾನೇ ಇಂಡಿಯಾ..ನಾನೇ ಕ್ಯಾಬಿನೆಟ್..‌ ʼಎಮರ್ಜೆನ್ಸಿʼಯಲ್ಲಿ ಇಂದಿರಾ ಗಾಂಧಿಯಾಗಿ ಮಿಂಚಿದ ಕಂಗನಾ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್‌; ದಶಕದ ಬಳಿಕ ಕನ್ನಡಕ್ಕೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Editorial: ಸಂಚಾರ, ಪಾರ್ಕಿಂಗ್‌; ಸಮನ್ವಯದ ಕ್ರಮ ಆಗಬೇಕು

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

5

Punjalkatte: ರಾಷ್ಟ್ರೀಯ ಹೆದ್ದಾರಿ ಬದಿ ಕಸದ ರಾಶಿ; ಕ್ರಮಕ್ಕೆ ಆಗ್ರಹ

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

4

Uppinangady: ಪ್ರವಾಸಿ ಮಂದಿರ ಜಾಗದಲ್ಲಿ ಬಸ್‌ ನಿಲ್ದಾಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.