ಏಲ್ಗರ್ ಕೇಸ್:ಸುಧಾ ಭಾರದ್ವಾಜ್ ಬಾಂಬೆ ಹೈಕೋರ್ಟಿಗೆ ಜಾಮೀನು ಅರ್ಜಿ
Team Udayavani, Feb 6, 2019, 11:20 AM IST
ಮುಂಬಯಿ : ಏಲ್ಗರ್ ಪರಿಷತ್ ಕೇಸಿಗೆ ಸಂಬಂಧಿಸಿ ಬಂಧಿಸಲ್ಪಟ್ಟಿರುವ ಮಾನವ ಹಕ್ಕು ಕಾರ್ಯಕರ್ತೆ ಮತ್ತು ವಕೀಲೆ ಸುಧಾ ಭಾರದ್ವಾಜ್ ಅವರು ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಗೆ ಅರ್ಜಿ ಹಾಕಿದ್ದಾರೆ.
ಭಾರದ್ವಾಜ್ ಅವರ ಜಾಮೀನು ಕೋರಿಕೆ ಅರ್ಜಿಯನ್ನು ಇಂದು ಬುಧವಾರ ಜಸ್ಟಿಸ್ ಎನ್ ಡಬ್ಲ್ಯು ಸಾಂಬ್ರೆ ವಿಚಾರಣೆಗೆ ಎತ್ತಿಕೊಂಡರು.
ಕಳೆದ ವರ್ಷ ಅಕ್ಟೋಬರ್ ನಲ್ಲಿ ತನ್ನ ಜಾಮೀನು ಕೋರಿಕೆ ಅರ್ಜಿಯನ್ನು ತಿರಸ್ಕರಿಸಿದ್ದ ಪುಣೆ ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸಿ ಸುಧಾ ಭಾರದ್ವಾಜ್ ಅವರು ತಮ್ಮ ವಕೀಲೆ ಯುಗ್ ಚೌಧರಿ ಮೂಲಕ ಬಾಂಬೆ ಹೈಕೋರ್ಟಿಗೆ ಜಾಮೀನು ಅರ್ಜಿ ಹಾಕಿದ್ದಾರೆ. ಫೆ.18ರಂದು ಹೈಕೋರ್ಟ್ ಪೀಠ ಸುಧಾ ಅವರ ಅರ್ಜಿಯ ವಿಸ್ತೃತ ವಿಚಾರಣೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.