ವಿಶ್ವದ ಹಿರಿಯಾನೆ ಸಾವು
Team Udayavani, Feb 7, 2019, 12:30 AM IST
ತಿರುವನಂತಪುರಂ: ವಿಶ್ವದ ಅತಿ ಹಿರಿಯ ಆನೆ ಎಂದು ಗಿನ್ನಿಸ್ ಸಂಸ್ಥೆಯ ಮಾನ್ಯತೆ ಪಡೆದಿದ್ದ “ಚೆಂಕಲೂರ್ ದಾಕ್ಷಾಯಿಣಿ’ (88) ಎಂಬ ಹೆಣ್ಣಾನೆ, ಬುಧವಾರ ಮೃತಪಟ್ಟಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈ ಆನೆಯನ್ನು ತಿರುವಾಂಕೂರು ದೇವಸ್ವಂ ಮಂಡಳಿ (ಟಿಬಿಡಿ) ನೋಡಿಕೊಳ್ಳುತ್ತಿತ್ತು. ಸತ್ಯಂ ನಗರದ ಪಪ್ಪಣಂಕೊಡೆಯಲ್ಲಿರುವ ಆನೆ ಶಿಬಿರದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅದು ಚೆಂಕಲ್ಲೂರಿನಲ್ಲಿರುವ ಮಹಾದೇವ ದೇಗುಲದಲ್ಲಿ ಇಳಿ ವಯಸ್ಸಿನಲ್ಲಿ ಸೇವೆ ಸಲ್ಲಿಸುತ್ತಿತ್ತು. ಟಿಬಿಡಿ ದಾಖಲೆಗಳ ಪ್ರಕಾರ, ಆನೆಗೆ 5 ವರ್ಷ ವಯಸ್ಸಾಗಿದ್ದಾಗಲೇ ತಿರುವರಟ್ಟು ಕಾವು ಶಿಬಿರಕ್ಕೆ ತಿರುವಾಂಕೂರು ರಾಜಮನೆತನದವರು ದತ್ತು ನೀಡಿದ್ದರು. 50 ವರ್ಷಗಳಿಂದ ಇದೇ ದೇಗುಲದ ಸೇವೆಗಳಿಗೆ ಬಳಕೆಯಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.