ಮೈದಾ, ಗೋಧಿ ಹಿಟ್ಟು ಪ್ರತ್ಯೇಕ ನಮೂದಿಗೆ ಸೂಚನೆ
Team Udayavani, Feb 7, 2019, 12:30 AM IST
ಹೊಸದಿಲ್ಲಿ: ವಿವಿಧ ಕಂಪನಿಗಳಿಂದ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಗೋಧಿ ಹಿಟ್ಟು ಹಾಗೂ ಮೈದಾ ಹಿಟ್ಟಿನ ಪ್ಯಾಕ್ಗಳ ಮೇಲೆ ಅವುಗಳ ಬಗೆಗಿನ ಮಾಹಿತಿಯನ್ನು ಸ್ಪಷ್ಟವಾಗಿ ನಮೂದಿಸಬೇಕೆಂದು ಭಾರತೀಯ ಆಹಾರ ಗುಣಮಟ್ಟ ಮತ್ತು ಸುರಕ್ಷಾ ಪ್ರಾಧಿಕಾರ (ಎಫ್ಎಸ್ಎಸ್ಎಐ) ವಿವಿಧ ಕಂಪನಿಗಳಿಗೆ ಸೂಚಿಸಿದೆ. ಈ ಬಗ್ಗೆ “ದ ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.
ಗೋಧಿ ಮತ್ತು ಮೈದಾ ಹಿಟ್ಟಿನ ಪ್ಯಾಕೆಟ್ಟುಗಳ ಮೇಲೆ ಸಾಮಾನ್ಯವಾಗಿ “”wheat flour’ ಎಂದಷ್ಟೇ ಮುದ್ರಿಸುವ ಬದಲು, ಗೋಧಿ ಹಿಟ್ಟಿನ ಮೇಲೆ “whole wheat flour’ (ಸಂಪೂರ್ಣ ಗೋಧಿ ಹಿಟ್ಟು) ಹಾಗೂ ಮೈದಾ ಪ್ಯಾಕ್ ಮೇಲೆ “refined wheat flour’ (ಸಂಸ್ಕರಿತ ಗೋಧಿ ಹಿಟ್ಟು) ಎಂದು ಮುದ್ರಿಸುವಂತೆ ಸೂಚಿಸಲಾಗಿದೆ. ಗ್ರಾಹಕರಿಗೆ ತಾವು ಖರೀದಿಸುವ ಹಿಟ್ಟಿನ ಬಗ್ಗೆ ಸ್ಪಷ್ಟತೆಯನ್ನು ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಗೋಧಿ, ಮೈದಾ ಆಧಾರಿತ ಬಿಸ್ಕೇಟ್, ಬ್ರೆಡ್ ಇನ್ನಿತರ ಖಾದ್ಯಗಳ ಪೊಟ್ಟಣಗಳಿಗೂ ಈ ನಿಯಮ ಅನ್ವಯಿಸುತ್ತದೆ. ಏ.30ರ ಒಳಗಾಗಿ ಎಲ್ಲಾ ಕಂಪನಿಗಳು ಈ ನಿಯಮ ಪಾಲನೆ ಮಾಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.