ಜಂತುಹುಳ ನಿವಾರಣೆ ದಿನ:  5.15 ಲಕ್ಷ ಮಕ್ಕಳಿಗೆ ಮಾತ್ರೆ ನೀಡುವ ಗುರಿ

Team Udayavani, Feb 7, 2019, 12:40 AM IST

dr-ramakrishna-rao.jpg

ಮಂಗಳೂರು: ರಾಷ್ಟ್ರೀಯ ಜಂತುಹುಳ ನಿವಾರಣ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1ರಿಂದ 19 ವರ್ಷದೊಳಗಿನ ಮಕ್ಕಳಿಗೆ ಫೆ. 8ರಂದು ಅಲºಂಡಝೋಲ್‌ ಮಾತ್ರೆ ನೀಡಲಾಗುವುದು. ಈ ಬಾರಿ 5,15,433 ಮಕ್ಕಳಿಗೆ ಮಾತ್ರೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬಂಟ್ವಾಳದ 95,652, ಬೆಳ್ತಂಗಡಿಯ 65,668, ಪುತ್ತೂರಿನ 78,077, ಸುಳ್ಯದ 35,135, ಮಂಗಳೂರಿನ 2,40,901 ಮಕ್ಕಳಿಗೆ ಮಾತ್ರ ನೀಡಲಾಗುವುದು. ಎಲ್ಲ ಮಕ್ಕಳಿಗೆ ಅಂಗನವಾಡಿ, ಶಾಲೆ, ಐಟಿಐ, ಪ.ಪೂ. ಕಾಲೇಜುಗಳಲ್ಲಿ ಉಚಿತವಾಗಿ ಮಾತ್ರೆ ನುಂಗಿಸುವ ವ್ಯವಸ್ಥೆ ಮಾಡಲಾಗುವುದು. ಆ ದಿನ ಮಾತ್ರೆ ನೀಡಲು ಬಾಕಿ ಇರುವ ಮಕ್ಕಳಿಗೆ ಫೆ. 14ರಂದು ನೀಡಲಾಗುವುದು ಎಂದರು.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.