ಮೃತ ಕೋತಿಗಳ ಪರೀಕ್ಷೆ: ನಾಲ್ಕರ ವರದಿ ನೆಗೆಟಿವ್
Team Udayavani, Feb 7, 2019, 12:30 AM IST
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಇಲ್ಲ. ಬಯಾಪ್ಸಿ ಪರೀಕ್ಷೆಗಾಗಿ ಈ ಹಿಂದೆ ಪುಣೆಗೆ ಕಳುಹಿಸಲಾಗಿದ್ದ ಐದು ಮಂಗಗಳ ಕಳೇಬರಗಳ ಪೈಕಿ ನಾಲ್ಕರ ವರದಿ ನೆಗೆಟಿವ್ ಆಗಿದೆ. ಒಂದರ ವರದಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಚಾರ್ಮಾಡಿ, ಕಾಣಿಯೂರು, ಕೊçಲ ಹಳೆನೇರೆಂಕಿ, ಶಿರಾಡಿ ಅಡ್ಡಹೊಳೆಯಲ್ಲಿ ಸತ್ತ ಮಂಗಗಳ ಕಳೇಬರವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು ಎಂದರು.
11 ಮಂದಿಯ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಎಲ್ಲವೂ ನೆಗೆಟಿವ್ ಬಂದಿವೆ. ಉಜಿರೆ, ಕಡಬ ವ್ಯಾಪ್ತಿಯಿಂದ ಸಂಗ್ರಹಿಸಿದ 8 ಉಣ್ಣಿಗಳ ಸ್ಯಾಂಪಲ್‌ಗಳ ಪೈಕಿ 5 ನೆಗೆಟಿವ್ ಬಂದಿವೆ. ಉಳಿದವುಗಳ ವರದಿ ಬರಬೇಕಿದೆ. ಪರೀಕ್ಷೆಗೆ ಜಿಲ್ಲೆ ಯಿಂದ ಶಿವಮೊಗ್ಗಕ್ಕೆ ಕಳುಹಿಸಿ, ಅಲ್ಲಿಂದ ಪುಣೆಗೆ ಸ್ಯಾಂಪಲ್‌ಗಳನ್ನು ಕಳುಹಿಸಿ ಕೊಡಬೇಕಾಗುತ್ತದೆ. ಇದ ರಿಂದಾಗಿ ವರದಿ ಸಿಗುವುದು ಸ್ವಲ್ಪ ತಡ ವಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.