ಹಣಕಾಸು ಮಸೂದೆ ಸೋಲಿಸಿ ದೋಸ್ತಿ ಸರಕಾರ ಪತನಕ್ಕೆ ಬಿಜೆಪಿ ತಂತ್ರ ?

Team Udayavani, Feb 7, 2019, 5:50 AM IST

hdk-discussion-700.jpg

ಬೆಂಗಳೂರು: ಹಾಲಿ ಬಜೆಟ್‌ ಅಧಿವೇಶನದಲ್ಲೇ ಕಾಂಗ್ರೆಸ್‌ – ಜೆಡಿಎಸ್‌ ಸಮ್ಮಿಶ್ರ ಸರಕಾರವನ್ನು ಶತಾಯ ಗತಾಯ ಬೀಳಿಸುವ ಆಕ್ರಮಣಕಾರಿ ನಿರ್ಧಾರವನ್ನು ತಳೆದಿರುವ ಬಿಜೆಪಿ, ಆದಕ್ಕಾಗಿ ಹಣಕಾಸು ಮಸೂದೆಯನ್ನು ಸೋಲಿಸುವ ರಣತಂತ್ರವನ್ನು ಹೆಣೆದಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. 

ಹಣಕಾಸು ಮಸೂದೆಯನ್ನು ಅಂಗೀಕರಿಸುವಾಗ ಮತ ವಿಭಜನೆಯನ್ನು ಆಗ್ರಹಿಸುವುದೇ ಬಿಜೆಪಿಯ ಉಪಾಯವಾಗಿದ್ದು ಆ ಮೂಲಕ ಸದನದಲ್ಲೇ ಸಮ್ಮಿಶ್ರ ಸರಕಾರವನ್ನು ಸೋಲಿಸುವ ತಂತ್ರ ಅದರದ್ದಾಗಿದೆ ಎನ್ನಲಾಗಿದೆ. 

ಈ ದಿಶೆಯಲ್ಲಿ ಬಿಜೆಪಿ ನಾಯಕರು, ಕಾಂಗ್ರೆಸ್‌ ಪಾಳೆಯದಲ್ಲಿನ ಅತೃಪ್ತಿ, ಅಸಮಾಧಾನಗಳನ್ನು ತನ್ನ ಪರವಾಗಿ ಬಳಸಿಕೊಳ್ಳಲು ಮುಂದಾಗಿದ್ದಾರೆ ಎಂದು ವರದಿಗಳು ಹೇಳಿವೆ.

ಬಿಜೆಪಿ ನಾಯಕರು ತಮ್ಮ ಈ ಉದ್ದೇಶವನ್ನು ಬಜೆಟ್‌ ಅಧಿವೇಶನದ ಮೊದಲ ದಿನ ರಾಜ್ಯಪಾಲ ವಜೂಭಾಯಿ ವಾಲಾ ಅವರ ಭಾಷಣಕ್ಕೆ ಸಂಪೂರ್ಣವಾಗಿ ಅಡ್ಡಿ ಪಡಿಸಿದ್ದಲ್ಲದೆ ರಾಜ್ಯಪಾಲರು ನಿರುಪಾಯರಾಗಿ ತಮ್ಮ ಭಾಷಣವನ್ನು ಸ್ವಲ್ಪವೇ ಹೊತ್ತಿನಲ್ಲಿ ಅರ್ಧಕ್ಕೆ ಮುಗಿಸಬೇಕಾದ ಸ್ಥಿತಿ ಉಂಟಾದದ್ದು ಈಗ ಇತಿಹಾಸ. 

‘ರಾಜ್ಯಪಾಲರು ಸಮ್ಮಿಶ್ರ ಸರಕಾರದ ಸುಳ್ಳಿನ ಕಂತೆಯನ್ನು ಓದುವುದನ್ನು ನಾವು ಬಯಸುವುದಿಲ್ಲ; ಸರಕಾರ ಅಲ್ಪ ಮತಕ್ಕೆ ಕುಸಿದಿದ್ದು ತನ್ನ ಬಹುಮತವನ್ನೂ ವಿಶ್ವಾಸವನ್ನೂ ಕಳೆದುಕೊಂಡಿದೆ’ಎಂದು ಕೂಗೂತ್ತಾ BJP ಸದಸ್ಯರು ಸದನದ ಬಾವಿಗೆ ಇಳಿದು ಬೊಬ್ಟಾಟ ನಡೆಸಿದ್ದರು. 

ಸರಕಾರ ವಿಪ್‌ ಜಾರಿಗೊಳಿಸಿದ ಹೊರತಾಗಿಯೂ ಕನಿಷ್ಠ 10 ಮಂದಿ ಶಾಸಕರು ಕಲಾಪಕ್ಕೆ ಗೈರಾಗಿದ್ದರು. ನಿರೀಕ್ಷೆಯಂತೆ ಅತೃಪ್ತ ಶಾಸಕರಾದ ರಮೇಶ್‌ ಜಾರಕೀಹೊಳಿ (ಗೋಕಾಕ), ಉಮೇಶ್‌ ಜಿ ಜಾಧವ್‌ (ಚಿಂಚೋಳಿ),  ಬಿ ನಾಂಗೇಂದ್ರ (ಬಳ್ಳಾರಿ), ಮಹೇಶ್‌ ಕಮತಳ್ಳಿ (ಅಥಣಿ) ಇವರು ಸದನಕ್ಕೆ ಗೈರಾಗಿದ್ದು ಇವರಿಗೆ ಕಾಂಗ್ರೆಸ್‌ ಪಕ್ಷ ಶೋ ಕಾಸ್‌ ನೊಟೀಸ್‌ ಜಾರಿ ಮಾಡಿದೆ. 

ಟಾಪ್ ನ್ಯೂಸ್

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.