ಮಧುಮೇಹ ನಿವಾರಣ್ ಆಯುರ್ವೇದ ಔಷಧ ಬಿಡುಗಡೆ
Team Udayavani, Feb 7, 2019, 6:37 AM IST
ಬೆಂಗಳೂರು: ಬೆಂಗಳೂರಿನ ಖ್ಯಾತ ಆನಂದ ಗುರೂಜಿ ಸಿದ್ಧಿಪೀಠಂ ತಯಾರಿಸಿರುವ ಮಧುಮೇಹ ಕಾಯಿಲೆ ಹತೋಟಿಯಲ್ಲಿಡುವ ಮಧುಮೇಹ ನಿವಾರಣ್ ಆಯುರ್ವೇದ ಔಷಧವನ್ನು ಬಿಡುಗಡೆ ಮಾಡಿದೆ.
ಇತ್ತೀಚೆಗೆ ಮಂಗಳೂರು ಮಹಾನಗರದಲ್ಲಿ ಮನುಕುಲದ ಉದ್ಧಾರಕ್ಕಾಗಿ ನಡೆದ ಶ್ರೀ ಧನ್ವಂತರಿ ಮಹಾಯಾಗ ಸಂದರ್ಭದಲ್ಲಿ ಕೋಡಿಮಠದ ಶ್ರೀ ಡಾ. ಶಿವಾನಂದ ರಾಜೇಂದ್ರ ಮಹಾಸ್ವಾಮಿಯವರು ಹೊಸ ಉತ್ಪನ್ನವನ್ನು ಮಾರುಕಟ್ಟೆಗೆ ಪರಿಚಯಿಸಿದರು. ಮಹರ್ಷಿ ಡಾ. ಶ್ರೀ ಆನಂದ ಗುರೂಜಿ ಅವರು ಡಯಾಬಿಟಿಸ್ ಕಾಯಿಲೆಗೆ ಬಳಸಬಹುದಾದ ಈ ಅಪೂರ್ವ ಔಷಧದ ಬಗ್ಗೆ ಮಾತನಾಡಿದರು. ಸಂಪೂರ್ಣ ಆಯುರ್ವೇದ ಗಿಡಮೂಲಿಕೆಗಳಿಂದ ತಯಾರಾದ ಮಧುಮೇಹ್ ನಿವಾರಣ್ ಎಲ್ಲ ವಯಸ್ಸಿನವರೂ ಸೇವಿಸಬಹುದಾದ ರಾಮಬಾಣ ಔಷಧ ಎನ್ನಬಹುದು ಎಂದರು. ಈ ವೇಳೆ ಅಮೃತಬಿಂದು ಸೇರಿದಂತೆ ಅನೇಕ ಆಯುರ್ವೇದ ಉತ್ಪನ್ನಗಳ ವಿತರಕ ಸಂಸ್ಥೆ ಎ ಆ್ಯಂಡ್ ಜೆ ಹೆಲ್ತ್‌ಕೇರ್‌ನ ಆಡಳಿತ ನಿರ್ದೇಶಕ ಸಿ.ಆರ್. ಜೋಶಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.