ಶ್ರೀ ಸಿಮೆಂಟ್ನಿಂದ ಪರಿಹಾರ ವಿತರಣೆ

Team Udayavani, Feb 7, 2019, 9:45 AM IST

gul-3.jpg

ಚಿತ್ತಾಪುರ: ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಸಮೀಪದ ಶ್ರೀ ಸಿಮೆಂಟ್ ಕಂಪನಿಯಲ್ಲಿ ಇತ್ತೀಚೆಗೆ ಬೆಲ್ಟ್ ಕಡಿದ ಅವಘಡದಲ್ಲಿ ಮೃತಪಟ್ಟಿದ್ದ ತಾಲೂಕಿನ ಅಳ್ಳೊಳ್ಳಿ ಗ್ರಾಮದ ಕಾರ್ಮಿಕ ಲಕ್ಷ್ಮಣ ಅವರ ಪತ್ನಿಗೆ ಶ್ರೀ ಸಿಮೆಂಟ್ ಕಂಪನಿ ಆಡಳಿತ ಮಂಡಳಿ ಅಧಿಕಾರಿ ಅರವಿಂದ ಪಾಟೀಲ್‌ 20 ಲಕ್ಷ ರೂ. ಪರಿಹಾರದ ಚೆಕ್‌ ವಿತರಿಸಿದರು.

ನಂತರ ಸಿಪಿಐ ಶಂಕರಗೌಡ ಪಾಟೀಲ ಮಾತನಾಡಿ, ಕಂಪನಿ ಅಂದ ಮೇಲೆ ಸುತ್ತ ಮುತ್ತಲಿನ ಗ್ರಾಮದ ಹಾಗೂ ವಿವಿಧ ರಾಜ್ಯಗಳಿಂದ ಕಾರ್ಮಿಕರು ಕೆಲಸಕ್ಕೆ ಬರುತ್ತಾರೆ. ಕಂಪನಿ ಅಧಿಕಾರಿಗಳು ಕಾರ್ಮಿಕರ ಬಗ್ಗೆ ಅಪಾರ ಕಾಳಜಿ ಹೊಂದಬೇಕು. ಕಾರ್ಮಿಕರು ಹೆಲ್ಮೆಟ್, ಶೂ, ಜಾಕಿಟ್ ಹಾಕಿದ್ದಾರೆಯೇ ಎನ್ನುವುದನ್ನು ಪರಿಶೀಲಿಸಬೇಕು. ಕಾರ್ಮಿಕರ ಬಗ್ಗೆ ಹೆಚ್ಚಿನ ಮುತುವರ್ಜಿ ವಹಸಿ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಅವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಹೇಳಿದರು.

ಕಂಪನಿ ಅಧಿಕಾರಿಗಳು ನೀಡಿರುವ ಹಣವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕುಟುಂಬದವರಿಗೆ ಸಲಹೆ ನೀಡಿದರು.

ಮುಖಂಡ ನಿಂಗಣ್ಣ ಹೇಗಲೇರಿ ಮಾತನಾಡಿ, ಕಂಪನಿ ಆಡಳಿತ ಮಂಡಳಿಯವರು ಇಲ್ಲಿಯವರೆಗೆ ಕಂಪನಿಯಲ್ಲಿ ಯಾವುದೇ ಘಟನೆಗಳು ನಡೆದರೂ 15 ಲಕ್ಷ ರೂ. ನೀಡಿದ್ದರು. ಆದರೆ ಸೇಡಂ ಸಿಪಿಐ ಶಂಕರಗೌಡ ಪಾಟೀಲ ಅವರು ಚಿತ್ತಾಪುರ ತಾಲೂಕಿನಲ್ಲಿ ಕಳೆದ ಎಂಟಹತ್ತು ವರ್ಷಗಳಿಂದ ಸೇವೆ ಸಲ್ಲಿಸಿ ಸೇಡಂಗೆ ಸಿಪಿಐ ಆಗಿ ಹೋದರೂ ಮುತುವರ್ಜಿ ವಹಿಸಿ ಮೃತ ಕಾರ್ಮಿಕರ ಕುಟುಂಬಕ್ಕೆ ಆಸರೆಯಾಗಿ ನಿಂತಿದ್ದರು. ಅನಾಹುತವಾದ ಕೂಡಲೇ ಆಡಳಿತ ಮಂಡಳಿಗೆ ಹೇಳಿ ಹೈದ್ರಾಬಾದನಲ್ಲಿ ಚಿಕಿತ್ಸೆ ಕೊಡಿಸಿದ್ದರು. ಈಗ ಕಾರ್ಮಿಕನ ಕುಟುಂಬಕ್ಕೆ ನ್ಯಾಯ ದೊರಕಿಸಿದ್ದಾರೆ ಎಂದರು.

ಸೇಡಂ ಪಿಎಸ್‌ಐ ಸುಶೀಲಕುಮಾರ ಮುಖಂಡರಾದ ಶಾಂತಪ್ಪ ಚಾಳಿಕಾರ, ಚನ್ನಮಲ್ಲಪ್ಪ, ಶರಣು ಡೋಣಗಾಂವ, ಕಾಶಪ್ಪ ಕಲಕರ್ಟಿ, ಶಿವಶರಣ ಮೇಂಗಾ, ನಂದಪ್ಪ ನಂಜಳ್ಳಿ, ಕಂಪನಿ ಆಡಳಿತ ಮಂಡಳಿ ಅಧಿಕಾರಿಗಳಾದ ಅರವಿಂದ ಪಾಟೀಲ, ಸತೀಶ ಶರ್ಮಾ, ಜಗನ್ನಾಥ ಚಿಂಚೋಳಿ, ಬಾಬು ತಿರಕನ್ನನವರ್‌ ಹಾಗೂ ಗ್ರಾಮಸ್ಥರು ಇದ್ದರು.

ಚಿತ್ತಾಪುರ: ಸೇಡಂ ತಾಲೂಕಿನ ಶ್ರೀ ಸಿಮೆಂಟ್ ಕಂಪನಿಯಲ್ಲಿ ಇತ್ತೀಚೆಗೆ ನಡೆದ ಅವಘಡದಲ್ಲಿ ಮೃತಪಟ್ಟಿರುವ ಅಳ್ಳೊಳ್ಳಿ ಗ್ರಾಮದ ಕಾರ್ಮಿಕ ಲಕ್ಷ್ಮಣ ಅವರ ಪತ್ನಿಗೆ ಶ್ರೀ ಸಿಮೆಂಟ್ ಕಂಪನಿ ಆಡಳಿತ ಮಂಡಳಿ ಅಧಿಕಾರಿ ಅರವಿಂದ ಪಾಟೀಲ 20 ಲಕ್ಷ ರೂ. ಪರಿಹಾರ ಚೆಕ್‌ ವಿತರಿಸಿದರು.

ಟಾಪ್ ನ್ಯೂಸ್

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.