ಸ್ವರ ಭಾಸ್ಕರ ತಾರಸ್ಥಾಯಿ


Team Udayavani, Feb 8, 2019, 12:30 AM IST

17.jpg

ಸ್ವರ ಭಾಸ್ಕರ ಬಾಲಿವುಡ್‌ನ‌ ದಿಟ್ಟ ಧ್ವನಿ ಎಂದೇ ಪರಿಚಿತೆ. ಯಾವುದೇ ವಿಷಯದ ಬಗ್ಗೆ ನಿರ್ಬಿಢೆಯಿಂದ ಮಾತನಾಡಬಲ್ಲ ಸ್ವರ ಈ ಕಾರಣಕ್ಕಾಗಿಯೇ ಬಾಲಿವುಡ್‌ನ‌ಲ್ಲಿ ಸ್ನೇಹಿತರಿಗಿಂತಲೂ ಹೆಚ್ಚು ವೈರಿಗಳನ್ನು ಹೊಂದಿದ್ದಾಳೆ. ಅನೇಕ ವೇಳೆ ಅವಳ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದ್ದೂ ಇದೆ. ಸರಕಾರದವರನ್ನು ಕೆರಳಿಸಿದ ಹೇಳಿಕೆ ನೀಡಿದರೂ ಯಾರಿಗೂ ಅಂಜದೆ ತಾನು ಮಾಡಿದ್ದೇ ಸರಿ ಎನ್ನುವಂತೆ ಇದ್ದಾಳೆ ಸ್ವರ. ಚಿತ್ರರಂಗಕ್ಕೆ ಬಂದು ಹತ್ತು ವರ್ಷಗಳೇ ಆದರೂ ಇನ್ನೂ ಸ್ವರ ಆರಕ್ಕೇರದ ಮೂರಕ್ಕಿಳಿಯದ ಸ್ಥಿತಿಯಲ್ಲೇ ಇದ್ದಾಳೆ. ಇದಕ್ಕೆ ಕಾರಣ ಆಕೆಯ ಡೋಂಟ್‌ಕೇರ್‌ ಧೋರಣೆ ಮತ್ತು ಬಿಚ್ಚುನುಡಿ ಎನ್ನುವುದು ಬಲ್ಲವರ ಅಭಿಪ್ರಾಯ. ಚಿತ್ರರಂಗದ ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಸ್ವಭಾವ ಸ್ವರಳದ್ದಲ್ಲ. ಹೀಗಾಗಿ ಯಾರೂ ಅವಳನ್ನು ಹುಡುಕಿಕೊಂಡು ಬಂದು ಅವಕಾಶ ಕೊಡುವುದಿಲ್ಲ. ಹೀಗಾಗಿಯೇ ಹತ್ತು ವರ್ಷಗಳಲ್ಲಿ ಸ್ವರ ನಟಿಸಿದ್ದು ಬೆರಳೆಣಿಕೆಯ ಚಿತ್ರಗಳಲ್ಲಿ. 

ಅದೂ ನಾಯಕಿಯ ಗೆಳತಿ, ಅಕ್ಕ ಹೀಗೆ ಪೋಷಕ ಪಾತ್ರಗಳಲ್ಲಿ. ಇಂಥ ಪಾತ್ರಗಳಲ್ಲೂ ತನ್ನ ಛಾಪು ಮೂಡಿಸುವ ಪ್ರತಿಭಾವಂತೆ ಸ್ವರ. ಅವಳ ತಂದೆ ನೌಕಾಪಡೆಯ ಅಧಿಕಾರಿ. ತಾಯಿ ಗೃಹಿಣಿ, ಹುಟ್ಟಿದ್ದು, ಬೆಳೆದದ್ದು ,  ಕಲಿತದ್ದೆಲ್ಲ ದಿಲ್ಲಿಯಲ್ಲಿ. ಹೀಗಾಗಿ ಮೂಲತಃ ದಕ್ಷಿಣದವಳಾದರೂ ಸ್ವರ ಉತ್ತರ ಭಾರತೀಯಳೆಂದೇ ಗುರುತಿಸಲ್ಪಡುತ್ತಾಳೆ. ಇದೀಗ ಸ್ವರ ಸಹೋದರನ ಜತೆಗೆ ಸೇರಿ ಸಿನೆಮಾ ನಿರ್ಮಾಣ ಕಂಪೆನಿ ಸ್ಥಾಪಿಸಿದ್ದಾಳೆ. ಹಾಗೆಂದು ಇದು ಮಾಮೂಲಿ ಮಸಾಲೆ ಚಿತ್ರಗಳನ್ನು ತಯಾರಿಸುವ ಕಂಪೆನಿಯಲ್ಲ. ತಾಜಾ, ಹೊಸತನವಲ್ಲ ಕತೆಗಳಿಗೆ ಅವಕಾಶ ನೀಡುವ ಸಲುವಾಗಿಯೇ ಪ್ರೊಡಕ್ಷನ್‌ ಬ್ಯಾನರ್‌ ಪ್ರಾರಂಭಿಸಿದ್ದೇನೆ ಎಂದು ಸ್ವರ ಹೇಳಿಕೊಂಡಿದ್ದಾಳೆ. 

ಟಾಪ್ ನ್ಯೂಸ್

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.