ನಾವು ಅಧಿಕಾರಕ್ಕೆ ಬಂದರೆ ತ್ರಿವಳಿ ತಲಾಕ್ ಕಾನೂನು ರದ್ದು: ಕಾಂಗ್ರೆಸ್
Team Udayavani, Feb 7, 2019, 1:44 PM IST
ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯಲ್ಲಿ ತಾನು ಗೆದ್ದು ಅಧಿಕಾರಕ್ಕೆ ಬಂದರೆ ತ್ರಿವಳಿ ತಲಾಕ್ ಕಾನೂನನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್ ಪಣ ತೊಟ್ಟಿದೆ.
ತ್ರಿವಳಿ ತಲಾಕ್ ಮಸೂದೆಯಡಿ ಮುಸ್ಲಿಂ ಪುರುಷರು ದಿಢೀರ್ ತಲಾಕ್ ನೀಡುವುದು ಕ್ರಿಮಿನಲ್ ಅಪರಾಧವಾಗಿದ್ದು ಅದಕ್ಕೆ ಮೂರು ವರ್ಷಗಳ ಜೈಲು ಶಿಕ್ಷೆ ಇದೆ.
ತ್ರಿವಳಿ ತಲಾಕ್ ಕಾನೂನನ್ನು ರದ್ದುಪಡಿಸುವ ಕಾಂಗ್ರೆಸ್ ಸಂಕಲ್ಪವನ್ನು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರು ಇಂದು ಗುರುವಾರ ದಿಲ್ಲಿಯಲ್ಲಿ ನಡೆದ ಎಐಸಿಸಿ ಅಲ್ಪ ಸಂಖ್ಯಾಕ ವಿಭಾಗದ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಕಟಿಸಿದರು.
ತ್ರಿವಳಿ ತಲಾಕ್ ಮಸೂದೆಯನ್ನು ತರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂ ಪುರುಷರು ಮತ್ತು ಮಹಿಳೆಯರ ನಡುವೆ ಸಂಘರ್ಷವನ್ನು ತಂದಿಟ್ಟಿದ್ದಾರೆ ಎಂದು ದೇವ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.