ರುದ್ರೇಶ್ ಹತ್ಯೆ: ಜಾಮೀನು ನಿರಾಕರಣೆ
Team Udayavani, Feb 8, 2019, 12:33 AM IST
ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಜಾಮೀನು ನೀಡುವಂತೆ ಕೋರಿ ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಸೀಮ್ ಅಹ್ಮದ್ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಕುರಿತು ಆರೋಪಿ ವಸೀಮ್ ಅಹ್ಮದ್ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ. ಕೆ.ಎನ್. ಫಣೀಂದ್ರ ಹಾಗೂ ನ್ಯಾ. ಕೆ. ನಟರಾಜನ್ ಅವರಿದ್ದ ವಿಭಾಗೀಯಪೀಠ ಮನವಿಯನ್ನು ತಳ್ಳಿ ಹಾಕಿ, ಅರ್ಜಿ ಇತ್ಯರ್ಥಪಡಿಸಿತು. ಮೇಲ್ಮನವಿದಾರ ಗಂಭೀರ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಆದ್ದರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಆತನ ಮನವಿ ಒಪ್ಪಲು ಸಾಧ್ಯವಿಲ್ಲ. ಅಷ್ಟಕ್ಕೂ ಸರ್ಕಾರಿ ಸ್ವಾಮ್ಯದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎಲ್ಲ ರೀತಿ ಸೌಲಭ್ಯಗಳಿವೆ ಎಂದು ಅಧೀಕ್ಷಕರೇ ಹೇಳಿದ್ದಾರೆ. ಹಾಗಾಗಿ, ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಿ ಮನವಿ ಇತ್ಯರ್ಥಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
MUST WATCH
ಹೊಸ ಸೇರ್ಪಡೆ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.