ಲೋಕಸಭೆಯಲ್ಲಿ ರಫೇಲ್ ಪ್ರತಿಭಟನೆ; ಕಲಾಪ ಮಧ್ಯಾಹ್ನ ವರೆಗೆ ಮುಂದಕ್ಕೆ
Team Udayavani, Feb 8, 2019, 6:14 AM IST
ಹೊಸದಿಲ್ಲಿ : ರಫೇಲ್ ಡೀಲ್ ವಿಷಯದಲ್ಲಿ ಪ್ರಧಾನಿ ಕಾರ್ಯಾಲಯ ಅನುಸರಿಸುತ್ತಿರುವ ಕಾರ್ಯ ವೈಖರಿಗೆ ರಕ್ಷಣಾ ಸಚಿವಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಹೇಳುವ ಪತ್ರಿಕಾ ವರದಿಯೊಂದರ ಫಲಕವನ್ನು ಹಿಡಿದು ವಿಪಕ್ಷ ನಾಯಕರು ಸದನ ಬಾವಿಗೆ ನುಗ್ಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಗಲಾಟೆ, ಗದ್ದಲ ಎಬ್ಬಿಸಿರುವುದನ್ನು ಅನುಸರಿಸಿ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸುಮಾರು 50 ನಿಮಿಷಗಳ ಅವಧಿಗೆ ಕಲಾಪವನ್ನು ಮುಂದೂಡಿದರು.
11 ಗಂಟೆಯ ಹೊತ್ತಿಗೆ ಸದನವು ಪ್ರಶ್ನಾ ವೇಳೆಯನ್ನು ಆರಂಭಿಸಿದಾಗ ಕಾಂಗ್ರೆಸ್, ಎಡಪಕ್ಷ, ಟಿಎಂಸಿ ಮತ್ತು ಟಿಡಿಪಿ ಸದಸ್ಯರು ಸದನದ ಬಾವಿಗೆ ನುಗ್ಗಿ ರಫೇಲ್ ಕುರಿತಾದ ಪತ್ರಿಕಾ ವರದಿಯೊಂದರ ಫಲಕವನ್ನು ಹಿಡಿದುಕೊಂಡು ತಾರಕಸ್ವರದಲ್ಲಿ ಸರಕಾರದ ವಿರುದ್ಧ ಘೋಷಣೆ ಕೂಗತೊಡಗಿದರು.
11.05ರ ಸುಮಾರಿಗೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು 50 ನಿಮಿಷಗಳ ಅವಧಿಗೆ ಸದನ ಕಲಾಪವನ್ನು ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.