ರಫೇಲ್ ಡೀಲ್ : ಪಿಎಂಓ ಮೇಲೆ ಸ್ವತಂತ್ರ ಸಿಬಿಐ ದಾಳಿ: ಕೇಜ್ರಿ ಆಗ್ರಹ
Team Udayavani, Feb 8, 2019, 11:44 AM IST
ಹೊಸದಿಲ್ಲಿ : ರಫೇಲ್ ಫೈಟರ್ ಜೆಟ್ ಡೀಲ್ ನ ಸತ್ಯಾಂಶಗಳನ್ನು ಹೊರತಲು ‘ಸ್ವತಂತ್ರ ಸಿಬಿಐ’ ಪ್ರಧಾನಿ ಕಾರ್ಯಾಲಯದ ಮೇಲೆ ದಾಳಿ ನಡೆಸಿ ಬಂಧನಗಳನ್ನು ನಡೆಸಬೇಕು ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಇಂದು ಶುಕ್ರವಾರ ಹೇಳಿದ್ದಾರೆ.
ಕೇಜ್ರಿವಾಲ್ ಅವರ ಪಕ್ಷದ ಸಹೋದ್ಯೋಗಿ, ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ರಫೇಲ್ ಡೀಲ್ ನಲ್ಲಿ ಈಗ ಹೊಸ ವಿಷಯ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ತಾನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೇಸು ದಾಖಲಿಸುವುದಾಗಿ ಹೇಳಿದ್ದಾರೆ.
ಭಾರತ – ಫ್ರಾನ್ಸ್ ನಡುವಿನ 59,000 ಕೋಟಿ ರಫೇಲ್ ಡೀಲ್ ಕುರಿತು ರಕ್ಷಣಾ ಇಲಾಖೆ ಮಾತುಕತೆ ನಡೆಯತ್ತಿದ್ದ ವೇಳೆ ಪ್ರಧಾನಿ ಕಾರ್ಯಾಲಯ ಸಮಾನಾಂತರ ಮಾತುಕತೆ ನಡೆಸುತ್ತಿತ್ತು ಎಂಬ ‘ದಿ ಹಿಂದೂ’ ಪತ್ರಿಕೆ ವರದಿಯ ಹಿನ್ನೆಲೆಯಲ್ಲಿ ಕೇಜ್ರಿವಾಲ್, ಮತ್ತು ಸಂಜಯ್ ಸಿಂಗ್ ಅವರಿಂದ ಈ ಹೇಳಿಕೆಗಳು ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್ ಸಾಧ್ಯತೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.