ಪೂಜೆಯ ಮೊದಲು ಧೂಪವನ್ನೇಕೆ ಬೆಳಗಬೇಕು ?
Team Udayavani, Feb 9, 2019, 12:30 AM IST
ಧೂಪದಲ್ಲಿ ತೀವ್ರ ಗಂಧವಿರುತ್ತದೆ. ಈ ಗಂಧವು ಸೂಕ್ಷ್ಮಶಸ್ತ್ರಗಳ ರೂಪವನ್ನು ಧರಿಸಿ ವಾತಾವರಣದಲ್ಲಿನ ರಜ-ತಮಗಳೊಂದಿಗೆ ಹೋರಾಡುತ್ತದೆ. ಇದರಿಂದಾಗಿ ವಾತಾವರಣದಲ್ಲಿನ ಸತ್ವಗುಣದ ಪ್ರಾಬಲ್ಯಹೆಚ್ಚಾಗಿ ಶುದ್ಧಿಯಾಗುತ್ತದೆ. ವಾತಾವರಣದಲ್ಲಿ ದೇವತೆಗಳಿಂದ ಪ್ರಕ್ಷೇಪಿತವಾಗುವ ಸೂಕ್ಷ್ಮ ತಮ ಲಹರಿಗಳು ದೊಡ್ಡ ಪ್ರಮಾಣದಲ್ಲಿ ಗ್ರಹಿಸಲ್ಪಡುತ್ತವೆ. ಅದರಿಂದಾಗಿ ವಾತಾವರಣದಲ್ಲಿ ದುಷ್ಟ ಶಕ್ತಿಗಳ ತೊಂದರೆ ಇದ್ದಲ್ಲಿ ಅದು ಶೇ. 30ರಷ್ಟು ಕಡಿಮೆಯಾಗುತ್ತದೆ. ಈ ರೀತಿಯಲ್ಲಿ ದೇವರ ಕಾರ್ಯದಲ್ಲಿ ಕೆಟ್ಟ ಶಕ್ತಿಗಳಿಂದಾಗುವ ಅಡಚಣೆಗಳ ಪ್ರಮಾಣವು ಕಡಿಮೆಯಾಗುತ್ತದೆ. ಆದುದರಿಂದ ಮಂಗಳಾರತಿ ಮಾಡುವ ಮೊದಲು ಧೂಪದಿಂದ ಪೂಜಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.