ಪೌರತ್ವ ನಿಯಮ ರದ್ದತಿಗೆ ಮಸೂದೆ


Team Udayavani, Feb 8, 2019, 11:32 PM IST

2000.jpg

ವಾಷಿಂಗ್ಟನ್‌: ಪ್ರತಿ ದೇಶಕ್ಕೆ ಶೇ. 7ರ ನಿಯಮದ ಆಧಾರದಡಿ ಅಮೆರಿಕದಲ್ಲಿರುವ ವಲಸಿಗರಿಗೆ ಗ್ರೀನ್‌ ಕಾರ್ಡ್‌ (ಅಮೆರಿಕ ಪೌರತ್ವ) ನೀಡುವ ನಿಯಮ ರದ್ದುಗೊಳಿಸುವ ಆಶಯದ ‘ಅತ್ಯುನ್ನತ ಕೌಶಲ್ಯವುಳ್ಳ ವಲಸಿಗರ ಕಾಯ್ದೆ’ ಮಸೂದೆಯನ್ನು ಅಮೆರಿಕ ಸಂಸತ್ತಿನಲ್ಲಿ ಗುರುವಾರ ಮಂಡಿಸಲಾಗಿದೆ.

ಮೇಲ್ಮನೆಯಲ್ಲಿ ‘ಹೌಸ್‌ ಆಫ್ ಸೆನೆಟ್’ನಲ್ಲಿ ರಿಪಬ್ಲಿಕನ್‌ ಪಕ್ಷದ ಸಂಸದ ಮೈಕ್‌ ಲೀ ಮತ್ತು ಡೆಮಾಕ್ರಟಿಕ್‌ ಪಕ್ಷದ ಸಂಸದೆ ಹಾಗೂ ಅಧ್ಯಕ್ಷ ಪದವಿ ಆಕಾಂಕ್ಷಿಯಾದ ಕಮಲಾ ಹ್ಯಾರಿಸ್‌ ಈ ಮಸೂದೆ ಮಂಡಿಸಿದರು. ಸದ್ಯಕ್ಕೆ, ಪ್ರತಿ ದೇಶಕ್ಕೆ ಶೇ. 7 ಕೋಟಾದಡಿ, ವಾರ್ಷಿಕವಾಗಿ 1,40,00 ಗ್ರೀನ್‌ ಕಾರ್ಡ್‌ ನೀಡಲಾಗುತ್ತಿದೆ. ಹಾಗಾಗಿ, ವಲಸಿಗರು ಪೌರತ್ವಕ್ಕಾಗಿ ಸರಾಸರಿ 151 ವರ್ಷ ಕಾಯಬೇಕಿದೆ! ಹಾಗಾಗಿ, ಕೋಟಾ ಪದ್ಧತಿ ರದ್ದು ಮಾಡುವ ಉದ್ದೇಶವನ್ನು ಮಸೂದೆ ಹೊಂದಿದೆ. ಇದರಿಂದ, ಅಮೆರಿಕದಲ್ಲಿರುವ ಲಕ್ಷಾಂತರ ಭಾರತೀಯರಿಗೂ ನೆರವಾಗಲಿದೆ.

ಟಾಪ್ ನ್ಯೂಸ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.