ಉತ್ತರ ಪ್ರದೇಶ, ಉತ್ತರಾಖಂಡ: ವಿಷ ಮದ್ಯ ಸೇವನೆ ಬಲಿ ಸಂಖ್ಯೆ 70ಕ್ಕೆ
Team Udayavani, Feb 9, 2019, 11:46 AM IST
ಹರಿದ್ವಾರ/ಸಹರಣಪುರ : ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಎರಡು ನರೆಕರೆಯ ಜಿಲ್ಲೆಗಳಲ್ಲಿ ಸಂಭವಿಸಿರುವ ವಿಷ ಮದ್ಯ ಸೇವನೆ ದುರಂತಕ್ಕೆ ಬಲಿಯಾಗಿರುವವರ ಸಂಖ್ಯೆ 70ಕ್ಕೇರಿದೆ. ಹರಿದ್ವಾರ ಗ್ರಾಮದಲ್ಲೂ ಜನರು ವಿಷ ಮದ್ಯ ಸೇವಿಸಿ ಸಾವಿಗೀಡಾಗಿದ್ದಾರೆ.
11 ಮೃತ ದೇಹಗಳ ಅಂಗಾಂಗಳ ಪರೀಕ್ಷೆ ಇನ್ನಷ್ಟೇ ನಡೆಯಬೇಕಿದ್ದು ಇವರ ಸಾವು ವಿಷ ಮದ್ಯ ಸೇವನೆಯಿಂದ ಆಗಿರುವುದೇ ಅಲ್ಲವೇ ಎಂಬುದನ್ನು ದೃಢಪಡಿಸಿಕೊಳ್ಳಬೇಕಿದೆ.
ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ಬಾಲುಪುರ ಮತ್ತು ನೆರೆಕರೆಯ ಗ್ರಾಮಗಳಲ್ಲಿ ವಿಷ ಮದ್ಯ ಸೇವನೆಗೆ 24 ಮಂದಿ ಬಲಿಯಾಗಿದ್ದಾರೆ ಎಂದು ರಾಜ್ಯದ ಹೆಚ್ಚುವರಿ ಮಹಾ ನಿರ್ದೇಶಕ ಅಶೋಕ್ ಕುಮಾರ್ ತಿಳಿಸಿದ್ದಾರೆ.
ಉತ್ತರ ಪ್ರದೇಶದ ನೆರೆಯ ಸಹರಣಪುರ ಜಿಲ್ಲೆಯಿಂದ ಮರಳಿದ ಕನಿಷ್ಠ 46 ಮಂದಿ ಬಾಲುಪುರದಲ್ಲಿ ಗುರುವಾರ ರಾತ್ರಿ ವಿಷ ಮದ್ಯ ಸೇವಿಸಿ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಸಹರಣಪುರ ಜಿಲ್ಲೆಯೊಂದರಲ್ಲೇ 35 ಮಂದಿ ಸಾವಿಗೀಡಾಗಿದ್ದಾರೆ.
ಉತ್ತರಾಖಂಡದಲ್ಲಿ ವಿಷ ಮದ್ಯ ಸೇವಿಸಿದವರ ಪೈಕಿ ಸುಮಾರು 20 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.