ಧರಣಿಗಾಗಿ 2 ರೈಲು ಬುಕ್
Team Udayavani, Feb 10, 2019, 12:30 AM IST
ಅಮರಾವತಿ: ಕೇಂದ್ರ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಸಜ್ಜಾಗಿರುವ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು, ಹೊಸದಿಲ್ಲಿಗೆ ಜನರನ್ನು ಕರೆದೊಯ್ಯಲು ಎರಡು ವಿಶೇಷ ರೈಲುಗಳನ್ನು ಬಾಡಿಗೆಗೆ ಪಡೆದು ಕೊಂಡಿದ್ದಾರೆ. ರೈಲುಗಳನ್ನು ಬುಕ್ ಮಾಡಲು ಆಂಧ್ರ ಸರಕಾರ ಬರೋಬ್ಬರಿ 1.12 ಕೋಟಿ ರೂ. ವೆಚ್ಚ ಮಾಡಿದೆ. ಸೋಮ ವಾರ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಅನಂತಪುರ ಹಾಗೂ ಶ್ರೀಕಾಕುಲಂನಿಂದ ರೈಲು ಭಾನುವಾರ ರಾತ್ರಿ ಹೊರಡಲಿದೆ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಹಾಗೂ ರಾಜ್ಯ ವಿಭಜನೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಟಿಡಿಪಿ ಈ ಹೋರಾಟ ರೂಪಿಸಿದ್ದು, ಬಿಜೆಪಿ ಹೊರತುಪಡಿಸಿ ಪ್ರತಿಪಕ್ಷಗಳ ಮುಖಂಡರೂ ಭಾಗವಹಿಸುವಂತೆ ಆಹ್ವಾನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!
Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ
UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ
Navy Day; ನೌಕಾಪಡೆಯ ಬದ್ಧತೆಯಿಂದ ದೇಶದ ಸುರಕ್ಷತೆ, ಸಮೃದ್ಧಿ ಖಾತ್ರಿ: ಪ್ರಧಾನಿ ಮೋದಿ
Kerala; ಅಯ್ಯಪ್ಪ ಭಕ್ತರ ಬಸ್ ಅಪಘಾ*ತ: ಓರ್ವ ಮೃ*ತ್ಯು, 19 ಮಂದಿಗೆ ಗಾಯ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.