ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ: ಜಿ.ಮಟ್ಟದ ತರಬೇತಿ

Team Udayavani, Feb 10, 2019, 12:45 AM IST

0209mpl05a.jpg

ಮಣಿಪಾಲ: ಪಡಿ ಸಂಸ್ಥೆ ಮಂಗಳೂರು ಮತ್ತು ಪ್ರಸನ್ನ ಸ್ಕೂಲ್‌ ಆಫ್ ಪಬ್ಲಿಕ್‌ ಹೆಲ್ತ್‌ ಮಾಹೆ ಮಣಿಪಾಲ ಹಾಗೂ ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ‘ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ’ಯ ಬಗ್ಗೆ ಜಿಲ್ಲಾ ಮಟ್ಟದ ಎರಡು ದಿನಗಳ ಕಾರ್ಯಾಗಾರವು ಮಣಿಪಾಲ ವಿಶ್ವವಿದ್ಯಾಲಯದ ಹೆಲ್ತ್‌ ಸೈನ್ಸ್‌ ಲೈಬ್ರರಿಯ ಸಭಾಂಗಣದಲ್ಲಿ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್‌ ಕಾರ್ಯಾಗಾರ ಉದ್ಘಾಟಿಸಿದರು. ಪಡಿ ಸಂಸ್ಥೆಯ ನಿರ್ದೇಶಕ ರೆನ್ನಿ ಡಿ’ಸೋಜಾ ಕಾರ್ಯಾಗಾರದ ಬಗ್ಗೆ ತಿಳಿಸಿದರು.

ಸಭೆಯಲ್ಲಿ ಪ್ರಸನ್ನ ಸ್ಕೂಲ್‌ ಆಫ್ ಪಬ್ಲಿಕ್‌ ಹೆಲ್ತ್‌ನ ಮುಖ್ಯಸ್ಥ ಲೆನಾ ಅಶೋಕ್‌ ಹಾಗೂ ಕಾರ್ಕಳ ಟಿ.ಎಂ.ಎ. ಪೈ ಆಸ್ಪತ್ರೆಯ ವೈದ್ಯಾಧಿಕಾರಿ ಸತೀಶ್‌ ನಾಯ್ಕ ಮತ್ತು ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷರಾದ ಸುಲೋಚನಾ ಕೊಡವೂರು ಮತ್ತು ಐಡಾ ಡಿ’ಸೋಜಾ, ಸಹ ಉಪನ್ಯಾಸಕರು, ಪ್ರಸನ್ನ ಸ್ಕೂಲ್‌ ಆಫ್ ಪಬ್ಲಿಕ್‌ ಹೆಲ್ತ್‌ ಮಾಹೆ ಮಣಿಪಾಲ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಮೋಹನ್‌ ಕುಮಾರ್‌, ಅಬ್ದುಲ್‌ ಸಲಾಂ, ಅಧ್ಯಕ್ಷರು ಎಸ್‌.ಡಿ.ಎಂ.ಸಿ. ಸಮನ್ವಯ ವೇದಿಕೆ, ಎಲ್ಲಾ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಅಧ್ಯಕ್ಷರು, ಸದಸ್ಯರು ,ಜಿಲ್ಲಾ ಮತ್ತು ತಾ| ಸಂಯೋಜಕರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಆನಂದ ಬಿ. ಲೋಬೋ ಕಾರ್ಯಾಗಾರ ನಡೆಸಿದರು. ಉಡುಪಿ, ಕುಂದಾಪುರ , ಕಾರ್ಕಳ ತಾಲೂಕಿನ ಆಯ್ದ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಸಿ.ಆರ್‌.ಪಿ., ಬಿ.ಆರ್‌.ಪಿ., ಎಸ್‌.ಡಿ.ಎಂ.ಸಿ. ಸದಸ್ಯರು ಉಪಸ್ಥಿತರಿದ್ದರು.

ತಾ| ಶಿಕ್ಷಣ ಸಂಪನ್ಮೂಲ ಕೇಂದ್ರದ ಸಲಹೆಗಾರರು ಮತ್ತು ರಾಜ್ಯ ಮಟ್ಟದ ತರಬೇತಿದಾರ ಎಚ್. ಜಯವಂತ ರಾವ್‌ ನಿರೂಪಿಸಿದರು. ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಸುಲೋಚನಾ ಕೊಡವೂರು ಸ್ವಾಗತಿಸಿದರು. ಪಡಿ ಸಂಸ್ಥೆಯ ದಾಖಲಾತಿ ಸಂಯೋಜಕ ಚಂದ್ರಶೇಖರ್‌ ವಂದಿಸಿದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.