ಗಬ್ಬೆದ್ದು ನಾರುತ್ತಿದೆ ಬೆಳ್ಮಣ್‌ ಪೇಟೆ ಪರಿಸರ


Team Udayavani, Feb 10, 2019, 12:30 AM IST

0602belmne3.jpg

ವಿಶೇಷ ವರದಿ- ಬೆಳ್ಮಣ್‌: ಉಡುಪಿ, ಕಾರ್ಕಳ, ಕಟೀಲು ಕಡೆ ಪ್ರಯಾಣಿಸುವವರು ಬೆಳ್ಮಣ್‌ ಪೇಟೆಯಲ್ಲಿ ಹಾದು ಹೋಗು ವುದಾದರೆ ಮೂಗು ಮುಚ್ಚಿ ಹೋಗಬೇಕದ ಪರಿಸ್ಥಿತಿಯನ್ನು ತಂದೊಡ್ಡಿದೆ ಇಲ್ಲಿನ ಪರಿಸರ.

ಕಾರಣವೇನೆಂದಿರಾ! ಮಳೆ ನೀರು ಹರಿಯುವ ಚರಂಡಿಯಲ್ಲಿ ಕೊಳಚೆ ನೀರು ಹರಿಯುತ್ತಿದ್ದು ದುರ್ನಾತ ಬೀರುತ್ತಿದೆ. ಇಲ್ಲಿನ ಅಂಗಡಿ, ಹೋಟೆಲ್‌ ಇತ್ಯಾದಿಗಳ ತ್ಯಾಜ್ಯ ನೀರು ನೇರ ಕಾಂಕ್ರೀಟ್ ಚರಂಡಿ ಸೇರುತ್ತಿವೆ. ಇದಕ್ಕೆ ಹಾಸುಗಲ್ಲು ಇದ್ದರೂ ವಾಸನೆ ಮಾತ್ರ ಸುತ್ತಲೂ ವ್ಯಾಪಿಸಿದೆ.

ಆದೇಶ ಅವಗಣನೆ
ಉದ್ದಿಮೆಗಳ ತ್ಯಾಜ್ಯ ನೀರು ಚರಂಡಿಗೆ ಹೋಗದಂತೆ ಪಿಟ್‌ಗಳನ್ನು ನಿರ್ಮಿಸುವಂತೆ ಪಂಚಾಯತ್‌ ಆದೇಶವಿದ್ದರೂ ಅದರ ಪಾಲನೆಯಾಗುತ್ತಿಲ್ಲ. ನಗರ ಪ್ರದೇಶದಲ್ಲಿ ಚರಂಡಿಗೆ ಹಾಸುಗಳಿದ್ದು ಮುಚ್ಚಿದ್ದರೆ, ಉಳಿದೆಡೆ ಇಲ್ಲ. ಇದರಿಂದ ಜನರಿಗೆ ಮೂಗುಮುಚ್ಚಿಕೊಂಡು ಓಡಾಡುವ ಸ್ಥಿತಿ ಒಂದೆಡೆಯಾದರೆ, ಸಾಂಕ್ರಾಮಿಕ ರೋಗ ಭೀತಿಯೂ ಹೆಚ್ಚಿದೆ ಎನ್ನುತ್ತಾರೆ ಸ್ಥಳೀಯ ನಿವಾಸಿ ರವಿ.

ಇತ್ತಿಚೆಗೆ ಚರಂಡಿಯಲ್ಲಿ ಪೈಪ್‌ಲೆ„ನ್‌ ಅಳವಡಿಕೆಗೆ ಕಾಮಗಾರಿ ಮಾಡಲಾಗಿದ್ದು, ಈ ಸಂದರ್ಭ ಹಾಸುಗಲ್ಲು ತೆರೆಯಲಾಗಿದೆ.ಆಗ ಚರಂಡಿ ತ್ಯಾಜ್ಯಮಯವಾಗಿರುವುದು ಗಮನಕ್ಕೆ ಬಂದಿದೆ.

ಬಸ್‌ ನಿಲ್ದಾಣದ ಪಕ್ಕದಲ್ಲಿ ವಾಸನೆ
ಚರಂಡಿ ಪಕ್ಕದಲ್ಲೇ ಬಸ್‌ ತಂಗುದಾಣ ವಿದ್ದು ಹಲವಾರು ಪ್ರಯಾಣಿಕರು ವಾಸನೆಯಲ್ಲೇ ಕಾಯುವಂತಾಗಿದೆ. ಆದ್ದರಿಂದ ತ್ಯಾಜ್ಯ ನೀರು ಹರಿಯುವುದನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಸೊಳ್ಳೆ ಕಾಟ
ರಾತಿ ವೇಳೆ ಇಲ್ಲಿ ಬಸ್ಸು ಕಾಯುವಂತಿಲ್ಲ. ವಾಸನೆಯ ಜತೆ ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ. ಉದ್ದಿಮೆಗಳು ತ್ಯಾಜ್ಯ ನೀರನ್ನು ಚರಂಡಿಗೆ ಬಿಡುವ ಸಮಯವೂ ಇದೇ ಆಗಿದೆ. ಇದರಿಂದಾಗಿ ಪರಿಸರವೆಲ್ಲಾ ದುರ್ನಾತ ತುಂಬಿದೆ.
– ಸುರೇಶ್‌, ಗ್ರಾಮಸ್ಥ.

ನೊಟೀಸ್‌ ಜಾರಿ
ಕೂಡಲೇ ಉದ್ದಿಮೆಗಳಿಗೆ ಪಿಡಿಒ ಮೂಲಕ ನೊಟೀಸ್‌ ಜಾರಿ ಮಾಡಲಾಗುವುದು. ಸ್ಪಂದಿಸದಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು.
– ವಾರಿಜಾ, ಬೆಳ್ಮಣ್‌ ಗ್ರಾ.ಪಂ. ಅಧ್ಯಕ್ಷೆ

ಟಾಪ್ ನ್ಯೂಸ್

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

6(1

Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್‌ ನಿಲ್ದಾಣ

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.