ಸ್ಥಾನ ಹೊಂದಾಣಿಕೆ ; ಗಾಂಧಿ – ಗೌಡರೇ ಫೈನಲ್‌: ಸಿದ್ದು

Team Udayavani, Feb 10, 2019, 1:03 AM IST

siddu-2.jpg

ಬೆಂಗಳೂರು: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಸ್ಥಾನ ಹೊಂದಾಣಿಕೆ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಮಾಜಿ ಪ್ರಧಾನಿ ದೇವೇಗೌಡರೇ ತೀರ್ಮಾನಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಚುನಾವಣೆ ಸಿದ್ಧತೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಜತೆಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಯವರನ್ನು ಶನಿವಾರ ನವದೆಹಲಿಯಲ್ಲಿ ಭೇಟಿ ಮಾಡಿದ ಬಳಿಕ ಅವರು ಮಾತನಾಡಿದ್ದಾರೆ. ಈ ತಿಂಗಳ ಕೊನೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಪೈನಲ್‌ ಆಗಲಿದೆ. ಸ್ಥಾನ ಹಂಚಿಕೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆಯಾಗುವುದಿಲ್ಲ. ಬದಲಾಗಿ ಎರಡೂ ಪಕ್ಷಗಳ ವರಿಷ್ಠರು ತೀರ್ಮಾನಿಸಲಿದ್ದು, ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಕೂಡ ಇರಲಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮಾರ್ಚ್‌ ಮೊದಲ ವಾರದಲ್ಲಿ ಬಹುತೇಕ ಲೋಕಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ ಈಗಿನಿಂದಲೇ ಚುನಾವಣೆ ಸಿದ್ಧತೆ ಆರಂಭಿಸುವಂತೆ, ಮೈತ್ರಿಯಡಿ ಚುನಾವಣೆ ಎದುರಿಸಬೇಕಾಗಿರುವುದರಿಂದ ಕಾರ್ಯಕರ್ತರು ಹಾಗೂ ಮುಖಂಡರನ್ನು ಮಾನಸಿಕವಾಗಿ ಅದಕ್ಕೆ ಅಣಿಯಾಗಿಸುವಂತೆ ರಾಹುಲ್‌ಗಾಂಧಿ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿನ ಪ್ರಸಕ್ತ ವಿದ್ಯಮಾನಗಳು, ಆಪರೇಷನ್‌ ಕಮಲ ಕಾರ್ಯಾಚರಣೆ, ಜಂಟಿ ಅಧಿವೇಶನ, ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಆದ ಘಟನೆಗಳ ಬಗ್ಗೆಯೂ ಇಬ್ಬರೂ ರಾಹುಲ್‌ಗಾಂಧಿಯವರ ಗಮನಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ.

ಸಿದ್ಧವಾಗಿದ್ದೇವೆ: ಚುನಾವಣೆ ಸಿದ್ಧತೆ ಕುರಿತು ರಾಹುಲ್‌ಗಾಂಧಿ ಜತೆ ಚರ್ಚಿಸಿದ್ದೇವೆ. ನಾವು ಚುನಾವಣೆಗೆ ಸಿದ್ಧವಾಗಿದ್ದೇವೆ ಎಂದು ಹೇಳಿದ್ದೇನೆ ಎಂದರು. ಜೆಡಿಎಸ್‌ ಜತೆ ಮೈತ್ರಿ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ಶೀಘ್ರ ನಡೆಯಬೇಕೆಂದು ಪ್ರಸ್ತಾಪವಾಯಿತು. ಈ ತಿಂಗಳ ಅಂತ್ಯಕ್ಕೆ ಅಂತಿಮಗೊಳಿಸುವ ಬಗ್ಗೆ ತೀರ್ಮಾನವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Tiger

Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

4-wadi

Wadi: ಎದೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

eshwarappa

Siddaramaiah ರಾಜೀನಾಮೆ‌ ಕೊಟ್ಟು ವಜ್ರವೆಂದು ಸಾಬೀತುಪಡಿಸಲಿ: ಈಶ್ವರಪ್ಪ

US Result: ಜಾರ್ಜಿಯಾ, ಉ.ಕೆರೋಲಿನಾದಲ್ಲಿ ಟ್ರಂಪ್‌ ಕಮಾಲ್‌, ಹ್ಯಾರಿಸ್‌ ಗೆ ತೀವ್ರ ಹಿನ್ನಡೆ

US Result: ಜಾರ್ಜಿಯಾ, ಉ.ಕೆರೋಲಿನಾದಲ್ಲಿ ಟ್ರಂಪ್‌ ಕಮಾಲ್‌, ಹ್ಯಾರಿಸ್‌ ಗೆ ತೀವ್ರ ಹಿನ್ನಡೆ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

muslim marriage

Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eshwarappa

Siddaramaiah ರಾಜೀನಾಮೆ‌ ಕೊಟ್ಟು ವಜ್ರವೆಂದು ಸಾಬೀತುಪಡಿಸಲಿ: ಈಶ್ವರಪ್ಪ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

siddaramaiah

Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1(1)

Punjalkatte: ಗುಂಡಿಗಳು ಸಾರ್‌ ಗುಂಡಿಗಳು

Tiger

Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

4-wadi

Wadi: ಎದೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

eshwarappa

Siddaramaiah ರಾಜೀನಾಮೆ‌ ಕೊಟ್ಟು ವಜ್ರವೆಂದು ಸಾಬೀತುಪಡಿಸಲಿ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.