ಮೈಸೂರು ಜಿಲ್ಲೆಯಲ್ಲಿ ಮೊದಲ ಮಳೆ ಸಿಂಚನ

Team Udayavani, Feb 11, 2019, 7:24 AM IST

m5-myss.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾನುವಾರ ವರ್ಷದ ಮೊದಲ ಮಳೆಯ ಸಿಂಚನವಾಗಿ, ಭೂಮಿಗೆ ತಂಪೆರೆದಿದೆ. ಗುಡುಗು-ಮಿಂಚಿನೊಂದಿಗೆ ರಾತ್ರಿ 7.40ರ ಸುಮಾರಿಗೆ ತುಂತುರು ಹನಿಯೊಂದಿಗೆ ಆರಂಭವಾದ ಮಳೆ 8 ಗಂಟೆ ನಂತರ ಸುಮಾರು ಒಂದು ಗಂಟೆಗಳ ಸಾಧಾರಣವಾಗಿ ಸುರಿಯಿತು.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿ ಬರುವ ಎಚ್.ಡಿ.ಕೋಟೆ ತಾಲೂಕಿನ ಎನ್‌.ಬೆಳ್ತೂರು ಗ್ರಾಪಂ ವ್ಯಾಪ್ತಿಯಲ್ಲಿ 42.5 ಮಿ.ಮೀ, ಕಂದಲಿಕೆ ವ್ಯಾಪ್ತಿಯಲ್ಲಿ 11.5 ಮಿ.ಮೀ, ಕ್ಯಾತನಹಳ್ಳಿ ವ್ಯಾಪ್ತಿಯಲ್ಲಿ 29 ಮಿ.ಮೀ ಮಳೆಯಾಗಿದೆ. ನಂಜನಗೂಡು ತಾಲೂಕಿನ ಹಾಡ್ಯ ಪಂಚಾಯ್ತಿ ವ್ಯಾಪ್ತಿಯಲ್ಲಿ 16.5 ಮಿ.ಮೀ, ಹುಣಸೂರು ತಾಲೂಕಿನ ಚಲ್ಲಹಳ್ಳಿ ಪಂಚಾಯ್ತಿ ವ್ಯಾಪ್ತಿಯಲ್ಲಿ 17 ಮಿ.ಮೀ,

ಧರ್ಮಾಪುರ ಪಂಚಾಯ್ತಿ ವ್ಯಾಪ್ತಿಯಲ್ಲಿ 16.5 ಮಿ.ಮೀ, ಉದ್ಭೂರು ಕಾವಲ್‌ ವ್ಯಾಪ್ತಿಯಲ್ಲಿ 29 ಮಿ.ಮೀ, ತಟ್ಟೆಕೆರೆ ವ್ಯಾಪ್ತಿಯಲ್ಲಿ 24 ಮಿ.ಮೀ ಮಳೆಯಾಗಿದೆ. ಪಿರಿಯಾಪಟ್ಟಣದಲ್ಲಿ 9 ಮಿ.ಮೀ, ತಾಲೂಕಿನ ಆವರ್ತಿ ಪಂಚಾಯ್ತಿ ವ್ಯಾಪ್ತಿಯಲ್ಲಿ 28 ಮಿ.ಮೀ ಮಳೆಯಾಗಿದ್ದರೆ. ತಿ.ನರಸೀಪುರ ತಾಲೂಕಿನ ಕೇತುಪುರ,

ರಂಗ ಸಮುದ್ರ ಭಾಗದಲ್ಲಿ 15.5 ಮಿ.ಮೀ, ತುಂಬಲ 12.5 ಮಿ.ಮೀ, ಕುಪ್ಯಾ ಪಂಚಾಯ್ತಿ ವ್ಯಾಪ್ತಿಯಲ್ಲಿ 25 ಮಿ.ಮೀ ಮಳೆಯಾಗಿದೆ. ಮೈಸೂರು ನಗರದಲ್ಲಿ 5ಮಿ.ಮೀ ತುಂತುರು ಮಳೆಯಾಗಿದ್ದು, ಮೈಸೂರು ತಾಲೂಕಿನ ಗೋಪಾಲಪುರ 5ಮಿ.ಮೀ, ಸಿಂಧುವಳ್ಳಿ 5 ಮಿ.ಮೀ, ಕಡಕೊಳ 5 ಮಿ.ಮೀ, ಶ್ರೀರಾಂಪುರ ಭಾಗದಲ್ಲಿ 5 ಮಿ.ಮೀ, ಮರಟಿಕ್ಯಾತನಹಳ್ಳಿ ಭಾಗದಲ್ಲಿ 1.5 ಮಿ.ಮೀ ಮಳೆಯಾಗಿದೆ.

ಮೋಡದಲ್ಲಿ ತೇವಾಂಶ ಹೆಚ್ಚಿರುವುದರಿಂದ ಮೇಲ್ಮೆ„ ಸುಳಿಗಾಳಿಯಿಂದಾಗಿ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.