ಬಜೆಟ್‌ನಲ್ಲಿ ಬಿಸಿಯೂಟ ಕಾರ್ಯಕರ್ತೆಯರ ಕಡೆಗಣನೆ

Team Udayavani, Feb 11, 2019, 7:24 AM IST

m2-bajet.jpg

ಮೈಸೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಬಜೆಟ್‌ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಬಿಡಿಗಾಸೂ ನೀಡದೆ ವಂಚಿಸಿವೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಬಿಸಿಯೂಟ ಕಾರ್ಯಕರ್ತೆ ಯರು ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದರು.

ಪುರಭವನ ಆವರಣದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿಯಿಂದ ಎಐಯುಟಿಯುಸಿ ಸಂಘಟನೆಯ ಬಾವುಟ, ಘೋಷಣಾ ಫ‌ಲಕಗಳನ್ನು ಕೈಯಲ್ಲಿ ಹಿಡಿದು ರ್ಯಾಲಿ ಹೊರಟ ಬಿಸಿಯೂಟ ಕಾರ್ಯಕರ್ತೆಯರು ನಗರದ ಹಾರ್ಡಿಂಜ್‌ ವೃತ್ತದಲ್ಲಿ ಸಮಾವೇಶ ನಡೆಸಿ ಸರ್ಕಾರಗಳ ಕ್ರಮ ಖಂಡಿಸಿದರು.

ದೇಶಾದ್ಯಂತ 27 ಲಕ್ಷಕ್ಕೂ ಹೆಚ್ಚು, ಕರ್ನಾಟಕದಲ್ಲಿ ಸುಮಾರು 1.20 ಲಕ್ಷಕ್ಕೂ ಹೆಚ್ಚು ಬಿಸಿಯೂಟ ಕಾರ್ಯಕರ್ತೆಯರು ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರ, ಅನುದಾನಿತ ಶಾಲೆಗಳಲ್ಲಿ ಅಡುಗೆ ಮಾಡಿ ಲಕ್ಷಾಂತರ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುತ್ತಾ ಬಂದಿದ್ದಾರೆ.

ಪ್ರಸ್ತುತ ಈ ಕಾರ್ಯಕರ್ತೆಯರಿಗೆ ತಿಂಗಳಿಗೆ ಕೇಂದ್ರ ಸರ್ಕಾರ ಒಂದು ಸಾವಿರ ರೂ., ರಾಜ್ಯ ಸರ್ಕಾರ 1600 ರೂ. ಸೇರಿದಂತೆ ಒಟ್ಟಾರೆ 2600 ರಿಂದ 2700 ರೂ. ಗೌರವ ಧನ ನೀಡಲಾಗುತ್ತಿದೆ. ಅತ್ಯಂತ ಕನಿಷ್ಠ ಮೊತ್ತದ ಈ ಗೌರವಧನದಿಂದ ಒಬ್ಬ ವ್ಯಕ್ತಿ ಗೌರವಯುತವಾಗಿ ಬದುಕು ಸಾಗಿಸಲು ಆಗುವುದಿಲ್ಲ. ಇನ್ನು ಕುಟುಂಬವನ್ನು ಹೇಗೆ ಸಾಕಬೇಕು ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಇತ್ತೀಚೆಗೆ ಮಂಡನೆಯಾದ ಕೇಂದ್ರ ಮತ್ತು ರಾಜ್ಯಸರ್ಕಾರಗಳ ಎರಡೂ ಬಜೆಟ್‌ನಲ್ಲೂ ಬಿಸಿಯೂಟ ಕಾರ್ಯಕರ್ತೆಯರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಕ್ಷಾಂತರ ಮಕ್ಕಳಿಗೆ ಅನ್ನ ನೀಡಿದ ಮಹಾ ತಾಯಂದಿರಿಗೆ ಮೋಸ ಮಾಡಿವೆ.

ಸರ್ಕಾರದ ಈ ಧೋರಣೆ ವಿರುದ್ಧ ಕಳೆದ ಕೆಲ ವರ್ಷಗಳಿಂದ ಎಐಯುಟಿಯುಸಿ ನೇತೃತ್ವದಲ್ಲಿ ಬಿಸಿಯೂಟ ಕಾರ್ಯಕರ್ತೆಯರು ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದರೂ ಸರ್ಕಾರಗಳು ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ಜಿಲ್ಲಾ ಸಂಚಾಲಕ ಮುದ್ದುಕೃಷ್ಣ ದೂರಿದರು.

ಟಾಪ್ ನ್ಯೂಸ್

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

4

Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.