ರಾಜಸ್ಥಾನ್ ರಾಯಲ್ಸ್‌ಗೆ ವಾರ್ನ್ ರಾಯಭಾರಿ
Team Udayavani, Feb 12, 2019, 12:30 AM IST
ಜೈಪುರ: ಮುಂಬರುವ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಶೇನ್ ವಾರ್ನ್ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ 2008ರಲ್ಲಿ ಐಪಿಎಲ್ ಮೊದಲ ಆವೃತ್ತಿಯಲ್ಲಿ ಚಾಂಪಿಯನ್ ಆಗಿದ್ದಾಗ ವಾರ್ನ್ ಅವರೇ ತಂಡದ ನಾಯಕರಾಗಿದ್ದರು.
ಒಟ್ಟು 4 ಐಪಿಎಲ್ ಆವೃತ್ತಿಗಳಲ್ಲಿ ಶೇನ್ ವಾರ್ನ್ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು. ಕಳೆದ ಆವೃತ್ತಿಯಲ್ಲಿ ಸಲಹೆಗಾರರಾಗಿದ್ದರು. ಇದೀಗ ರಾಯಭಾರಿಯ ಹೊಸ ಜವಾಬ್ದಾರಿ ಲಭಿಸಿದೆ. “ಇದು ಸಂತೋಷದ ವಿಷಯ. ಮಹತ್ವದ ಜವಾಬ್ದಾರಿಯಾಗಿದೆ’ ಎಂದು ಶೇನ್ ವಾರ್ನ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.