“ತಂದೆಯಿಂದ ಮಕ್ಕಳೂ ಮದ್ಯವ್ಯಸನಿಗಳಾಗುವ ಅಪಾಯ’


Team Udayavani, Feb 12, 2019, 1:00 AM IST

tandeyinda.jpg

ಉಡುಪಿ: ಮದ್ಯ ವ್ಯಸನ ಒಂದು ಕೌಂಟುಬಿಕ ಕಾಯಿಲೆಯಾಗಿದ್ದು, ಪೋಷಕರ ಮೀತಿ ಮೀರಿದ ಕುಡಿತದಿಂದ ಮಕ್ಕಳ ಭದ್ರತೆ ಹಾಗೂ ಸುರಕ್ಷೆಗೆ ಮಾರಕವಾಗಲಿದೆ ಎಂದು ಡಾ| ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ| ಪಿ.ವಿ. ಭಂಡಾರಿ ತಿಳಿಸಿದ್ದಾರೆ.

ಡಾ| ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್‌ ಉಡುಪಿ-ಮಣಿಪಾಲ, ಐ.ಎಂ.ಎ. ಉಡುಪಿ- ಕರಾವಳಿ ವತಿ ಯಿಂದ ಸೋಮವಾರ ದೊಡ್ಡಣಗುಡ್ಡೆ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹ-2019ಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಫೆ. 10ರಿಂದ ಫೆ.16 ವರೆಗೆ ಮದ್ಯ ವ್ಯಸನಿಗಳ ಮಕ್ಕಳ ಜಾಗೃತಿ ಸಪ್ತಾಹ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಸ್ಥಳೀಯ ಚಾನೆಲ್‌ಗ‌ಳಲ್ಲಿ  ಸಂದರ್ಶನ, ರೇಡಿಯೋ ಕಾರ್ಯಕ್ರಮ, ಮರಳು ಶಿಲ್ಪ ರಚನೆ, ವಿಶೇಷ ಉಪನ್ಯಾಸ  ಕಾರ್ಯಕ್ರಮ ನಡೆಯಲಿದೆ. ಫೆ. 16ರಂದು ಮನೋ ವೈದ್ಯ ಡಾ| ವಿರೂಪಾಕ್ಷ ದೇವರ ಮನೆ ಅವರು ಮದ್ಯ ವ್ಯಸನಿಗಳ ಮಕ್ಕಳ ಕುರಿತ ಬರೆದ “ನೀನು ಒಂಟಿಯಲ್ಲ” ಪುಸ್ತಕ ಬಿಡುಗಡೆ ಮಾಡಲಾಗುತ್ತದೆ ಎಂದು ಭಂಡಾರಿ ಮಾಹಿತಿ ನೀಡಿದರು.

ಕಲಾವಿದ ಸಂತೋಷ  ಆಚಾರ್ಯ ಹಾಗೂ ಅಜಿತ್‌ ಅವರು ಆಸ್ಪತ್ರೆಯ ಮುಂಭಾಗದಲ್ಲಿ ಅವರು ಮದ್ಯವ್ಯಸನಿಗಳ ಮಕ್ಕಳ ಸಮಸ್ಯೆಗಳಿಗೆ ಸಹಾಯ ಹಸ್ತ ನೀಡಿ ಎನ್ನುವ ಸಂದೇಶ ನೀಡುವ 3ಡಿ ಚಿತ್ರ ಎಲ್ಲರ ಗಮನ ಸಳೆಯಿತು.

ಮನೋವೈದ್ಯ ಡಾ| ವಿರೂಪಾಕ್ಷ ದೇವರಮನೆ, ಡಾ|ಎಚ್‌.ಆರ್‌ ನಾಯಕ್‌, ಡಾ| ದೀಪಕ್‌ ಮಲ್ಯ, ಡಾ| ಲಾವಣ್ಯ, ಆಪ್ತ ಸಮಾಲೋಚಕ ನಾಗರಾಜ್‌ ಮೂರ್ತಿ, ಐಎಂಐ ಜಿಲ್ಲಾಧ್ಯಕ್ಷ ಡಾ| ಗುರುಮೂರ್ತಿ, ರೋಟರಿ ಕ್ಲಬ್‌ ಉಡುಪಿ ಮಣಿಪಾಲದ ರೇಣು ಜಯರಾಂ, ಅಮೀತ್‌ ಅರವಿಂದ ಉಪಸ್ಥಿತರಿದ್ದರು.

ಒಬ್ಬ ಮದ್ಯ ವ್ಯಸನಿ ಮನೆಯಲ್ಲಿದ್ದರೆ ಮಕ್ಕಳು, ಮಡದಿ ಸಹಿತ ಮೂರ್ನಾಲ್ಕು ಮಂದಿ ಈ ಸಮಸ್ಯೆ ಅನುಭವಿಸಬೇಕಾಗುತ್ತದೆ. ವ್ಯಸನಿ ತಂದೆಯಿಂದ ಮಕ್ಕಳಲ್ಲಿ ಕೀಳರಿಮೆ, ಖನ್ನತೆ ಬೆಳೆಯುವುದರ ಜತೆಗೆ ಉತ್ತಮ ಬಾಲ್ಯ ಜೀವನದಿಂದ ವಂಚಿತರಾಗುತ್ತಾರೆ. ಈ ಮಕ್ಕಳು ಭವಿಷ್ಯದ ಮದ್ಯ ವ್ಯಸನಿಗಳಾಗುವ ಅಪಾಯ ಮೂರ್ನಾಲ್ಕು ಪಟ್ಟು ಹೆಚ್ಚಿದೆ.
-ಡಾ| ಪಿ.ವಿ. ಭಂಡಾರಿ

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.