ವಾದ್ರಾ- ತಾಯಿ ವಿಚಾರಣೆ
Team Udayavani, Feb 13, 2019, 12:30 AM IST
ಜೈಪುರ: ರಾಜಸ್ಥಾನದ ಬಿಕಾನೇರ್ನ ಭೂ ಅಕ್ರಮ ಪ್ರಕರಣ ಸಂಬಂಧ ರಾಬರ್ಟ್ ವಾದ್ರಾ ಹಾಗೂ ಅವರ ತಾಯಿ ಮೌರೀನ್ ಮಂಗಳವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರು ತಮ್ಮ ಕಾರಿನಲ್ಲೇ ಪತಿ ವಾದ್ರಾ ಮತ್ತು ಅತ್ತೆ ಮೌರೀನ್ರನ್ನು ಇ.ಡಿ. ವಲಯ ಕಚೇರಿಗೆ ಡ್ರಾಪ್ ಮಾಡಿದ್ದಾರೆ. ವಿಚಾರಣೆಗೂ ಮುನ್ನ “ಪ್ರಧಾನಿ ಮೋದಿ ಸೇಡು ತೀರಿಸಿಕೊಳ್ಳುತ್ತಿದ್ದಾರೆ. 75 ವರ್ಷದ ನನ್ನ ತಾಯಿಗೆ ಕಿರುಕುಳ ನೀಡುತ್ತಿದ್ದಾರೆ’ ಎಂದು ವಾದ್ರಾ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
BJP; ಅಮಿತ್ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.