ಶಾಲೆಯ ರಜಾ ದಿನದ ಮಾಹಿತಿ ಬಿಡುಗಡೆ
Team Udayavani, Feb 13, 2019, 1:12 AM IST
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದ ತರಗತಿ ನಡೆಯುವ ದಿನಗಳು, ಮಧ್ಯಂತರ ಹಾಗೂ ಬೇಸಿಗೆ ರಜಾ ದಿನದ ಮಾಹಿತಿ ಒಳಗೊಂಡ ಮಾರ್ಗಸೂಚಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
2019-20ನೇ ಸಾಲಿನಲ್ಲಿ 250 ದಿನಗಳ ಶೈಕ್ಷಣಿಕ ಅವಧಿ ಇರುತ್ತದೆ. ಶಾಲಾ ದಿನಗಳ ಮೊದಲ ಅವಧಿ 2019ರ ಮೇ.29ಕ್ಕೆ ಆರಂಭವಾಗಿ ಅಕ್ಟೋಬರ್ 5ಕ್ಕೆ ಕೊನೆಗೊಳ್ಳಲಿದೆ.
ಎರಡನೇ ಅವಧಿ ಅಕ್ಟೋಬರ್ 21ರಿಂದ ಆರಂಭವಾಗಿ 2020ರ ಏಪ್ರಿಲ್ 11ರಂದು ಮುಕ್ತಾಯವಾಗಲಿದೆ. ಈ ವರ್ಷದ ಅಕ್ಟೋಬರ್ 6ರಿಂದ 20ರ ವರೆಗೆ ಮಧ್ಯಂತರ ರಜೆ
ನೀಡಲಾಗುತ್ತಿದೆ. 2020 ಏಪ್ರಿಲ್ 12ರಿಂದ ಮೇ 24ರ ವರೆಗೆ ಬೇಸಿಗೆ ರಜೆ ನೀಡಲು ಇಲಾಖೆ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.