ಸ್ವಚ್ಛ ಭಾರತಕ್ಕೆ ಕಠಿನ ಕಾನೂನು ಶೀಘ್ರ?
Team Udayavani, Feb 14, 2019, 12:30 AM IST
ಹೊಸದಿಲ್ಲಿ: ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ಮೂತ್ರ ವಿಸರ್ಜನೆ ಮಾಡುವುದನ್ನು ತಪ್ಪಿಸಲು ಕಾನೂನಿ ಮೂಲಕ ಕಠಿಣ ಕ್ರಮ ತೆಗೆದುಕೊಳ್ಳಲು ಸಂಸತ್ನ ಸ್ಥಾಯಿ ಸಮಿತಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ. ಸ್ಥಳೀಯ ಸಂಸ್ಥೆಗಳು ಸಾರ್ವಜನಿಕ ಸ್ಥಳಗಳಲ್ಲಿ ಗಲೀಜು ಮಾಡುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೋ ಬೇಡವೋ ಎಂಬ ಬಗ್ಗೆ ಯೋಚನೆಯಲ್ಲಿರುವಾಗಲೇ ಸಮಿತಿ ಈ ಶಿಫಾರಸು ಮಾಡಿದೆ. ಕೆಲವೊಂದು ಸ್ಥಳೀಯ ಸಂಸ್ಥೆಗಳಲ್ಲಿ ದಂಡ ವಿಧಿಸುವುದು ಸೇರಿದಂತೆ ಹಲವು ಕ್ರಮಗಳನ್ನು ವಿಧಿಸಲಾಗಿದ್ದರೂ, ಅದನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿಲ್ಲ. ಸ್ವಚ್ಛ ಭಾರತ ಮಿಷನ್ (ಎಸ್ಬಿಎಂ) ಜಾರಿಗೆ ಸಂಸತ್ ಸಮಿತಿ ಕಠಿಣ ಕಾನೂನು ಜಾರಿಗೆ ಶಿಫಾರಸು ಮಾಡಿದ್ದರೂ, ಶುಚಿತ್ವ ಎನ್ನುವ ವಿಚಾರ ರಾಜ್ಯ ಸರಕಾರಗಳ ವ್ಯಾಪ್ತಿಗೆ ಬರುವ ವಿಷಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ
Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ
Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್ ನಿಲ್ದಾಣವೇ ಇಲ್ಲ !
”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್
Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.