ಧರ್ಮಸ್ಥಳ : ಕುಸಿದ ಪಂಚಮಹಾವೈಭವದ ವೇದಿಕೆ ಚಪ್ಪರ
Team Udayavani, Feb 14, 2019, 9:31 AM IST
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ವೇದಿಕೆಯೊಂದರ ಚಪ್ಪರ ಕುಸಿದು ಬಿದ್ದು ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಮಸ್ತಕಾಭಿಷೇಕ ಕಾರ್ಯಕ್ರಮ ಪ್ರಯುಕ್ತ ಪಂಚಮಹಾವೈಭವ ನಡೆಯುತ್ತಿದ್ದ ಬೃಹತ್ ವೇದಿಕೆಗೆ ಹಾಕಿದ್ದ ಪೆಂಡಾಲ್ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಪೆಂಡಾಲ್ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆಯಿದ್ದು, ಸ್ವಯಂಸೇವಕರು ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಮಧ್ಯಾಹ್ನ 12.30ರ ಸುಮಾರಿಗೆ ತಗಡು ಶೀಟುಗಳಿಂದ ನಿರ್ಮಿಸಲಾಗಿದ್ದ ಈ ಪೆಂಡಾಲ್ ನ ಬಹುಭಾಗ ಕುಸಿದುಬಿದ್ದಿರುವುದಾಗಿ ತಿಳಿದುಬಂದಿದೆ. ಪೆಂಡಾಲ್ ಕುಸಿತದ ಸಂದರ್ಭದಲ್ಲಿ ಯಾವುದೇ ಕಾರ್ಯಕ್ರಮ ನಡೆಯುತ್ತಿರಲಿಲ್ಲ. ಹಾಗಾಗಿ ಸಂಭವನೀಯ ಭಾರೀ ಅಪಾಯವೊಂದು ತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.