ಮಹಾರಾಣಿ ಕಾಲೇಜು,ಮಂಡ್ಯ ಕಾಲೇಜಿಗೆ ಕ್ಲಸ್ಟರ್‌ ವಿವಿ ಸ್ಥಾನಮಾನ


Team Udayavani, Feb 15, 2019, 1:59 AM IST

vidana-souda.jpg

ಬೆಂಗಳೂರು: ಮಂಡ್ಯದ ಸರ್ಕಾರಿ ಕಾಲೇಜು ಮತ್ತು ಬೆಂಗಳೂರಿನ ಮಹಾರಾಣಿ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನನೀಡಿ ಕ್ಲಸ್ಟರ್‌ ವಿಶ್ವವಿದ್ಯಾಲಯವಾಗಿಸುವ  ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ವಿಧೇಯಕ-2019ಕ್ಕೆ ಉಭಯ ಸದನಗಳ ಅಂಗೀಕಾರ ದೊರೆತಿದೆ. ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಮಂಡಿಸಿರುವ ಈ ತಿದ್ದುಪಡಿ ಮಸೂದೆಯಲ್ಲಿ ಮೈಸೂರು ವಿವಿ ವ್ಯಾಪ್ತಿಗೆ ಒಳಪಟ್ಟ ಮಂಡ್ಯ ಸರ್ಕಾರಿ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ ನೀಡಿ, ಅದನ್ನು ಕ್ಲಸ್ಟರ್‌ ವಿಶ್ವವಿದ್ಯಾಲಯವಾಗಿ ಮಾಡಲು ನಿರ್ಧರಿಸಲಾಗಿದೆ. ಹಾಗೆಯೇ ಬೇಂಗಳೂರಿನ ಹೃದಯ ಭಾಗದಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ, ಮತ್ತು ವ್ಯವಸ್ಥಾಪನಾ ಕಾಲೇಜು ಮತ್ತು ಶ್ರೀಮತಿ ವಿ.ಎಚ್‌.ಡಿ. ಕೇಂದ್ರೀಯ ಗೃಹವಿಜ್ಞಾನ ಸಂಸ್ಥೆಯನ್ನು ಒಳಗೊಂಡು ಕ್ಲಸ್ಟರ್‌ ವಿವಿಯಾಗಿ ರೂಪಿಸಲು ಕಾಯ್ದೆಯಲ್ಲಿ ತಿದ್ದುಪಡಿ ಮಾಡಲಾಗಿದೆ.

ಬೆಂಗಳೂರು ಕೇಂದ್ರ ವಿವಿಯಿಂದ ಮಹಾರಾಣಿ ಕಾಲೇಜುಗಳನ್ನು ಪ್ರತ್ಯೇಕ ಗೊಳಿಸಿ, ಮೂರು ಶಿಕ್ಷಣ ಸಂಸ್ಥೆಯನ್ನು ಒಳಗೊಂಡು ಕ್ಲಸ್ಟರ್‌ ವಿವಿ ಮಾಡಲಾಗುತ್ತದೆ. ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜನ್ನು ಮುಖ್ಯಸ್ಥಂಸ್ಥೆಯಾಗಿಸಲಾಗುತ್ತದೆ. ಮೈಸೂರು ವಿವಿಯಿಂದ ಮಂಡ್ಯ ಸರ್ಕಾರಿ ಕಾಲೇಜನ್ನು ಪ್ರತ್ಯೇಕಿಸಿ, ಸ್ವಾಯತ್ತ ಸ್ಥಾನಮಾನ ನೀಡಿ, ಪ್ರಾದೇಶಿಕ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸಲಾಗುತ್ತದೆ.

ಕ್ಲಸ್ಟರ್‌ ವಿವಿ ಮೂಲಕ ಅಂಚೆ ತೆರಪಿನ ಶಿಕ್ಷಣ, ಕುಲಪತಿಗಳೇ ನೇರವಾಗಿ ಇಬ್ಬರು ಸಿಂಡಿಕೇಟ್‌ ಸದಸ್ಯರನ್ನು ನಾಮನಿರ್ದೇಶನ ಮಾಡಲಿದ್ದಾರೆ. ವಿಶ್ವವಿದ್ಯಾಲಯಗಳ ನಿರ್ದೇಶಕರು ಇರುತ್ತಾರೆ. ಡೀನ್‌ಗಳು ವಿದ್ಯಾಲಯದ ನಿರ್ದೇಶಕರು ಮತ್ತು ವ್ಯಾಸಂಗ ವಿಭಾಗವು ವಿದ್ಯಾಲಯವಾ ಗಲಿದೆ. ವಿಶೇಷಾಧಿಕಾರಿಯನ್ನು ನೇಮಿಸಲಾಗುತ್ತದೆ. ವಿವಿಯು ರಚನೆಯಾಗುವವರೆಗೂ ವಿಶೇಷಾಧಿಕಾರಿಗಳು ಕುಲಪತಿಯ ಅಧಿಕಾರ ಚಲಾಯಿಸಬಹುದಾಗಿದೆ. ಒಂದು ವರ್ಷದಲ್ಲಿ ವಿವಿ ರಚನೆ ಮಾಡಿ, ಪ್ರಥಮ ಕುಲಪತಿ ನೇಮಿಸಲಾಗುತ್ತದೆ.

ಟಾಪ್ ನ್ಯೂಸ್

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.