ಎಸ್ಐಟಿಗೆ ಒಪ್ಪಿಸಲು ಸಿದ್ದರಾಮಯ್ಯ ಕಾರಣ’
Team Udayavani, Feb 15, 2019, 2:20 AM IST
ಬೆಂಗಳೂರು: ಆಡಿಯೋ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಎಸ್ಐಟಿ ತನಿಖೆಗೆ ವಹಿಸಬೇಕು ಎಂದು ಒತ್ತಾಯ ಮಾಡಿದ್ದು ಕಾಂಗ್ರೆಸ್. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸಭಾಧ್ಯಕ್ಷರ ಸೂಚನೆಗೆ ಬದ್ಧ ಎಂದು ಹೇಳಿದ್ದರು. ಆದರೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಎಸ್ಐಟಿಗೆ ಒತ್ತಾಯಿಸಿದರು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಯಾವುದೇ ತನಿಖೆ ಬಗ್ಗೆ ಒಲವು ತೋರಿದ್ದರೂ ಸಿದ್ದರಾಮಯ್ಯ ಅವರು ಎಸ್ಐಟಿ ತನಿಖೆಗೆ ಒತ್ತಾಯಿದ್ದಾರೆ. ಅವರಿಗೆ ತಮ್ಮ ಸೋಲನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಿದ್ದರಾಮಯ್ಯ ಅವರದು ಕುತಂತ್ರ ರಾಜಕಾರಣ. ಎಸ್ಐಟಿ ರಚನೆ ದುರುಪಯೋಗವಾಗಲಿದ್ದು, ಕಾಂಗ್ರೆಸ್ ಬಲೆಗೆ ಕುಮಾರಸ್ವಾಮಿ ಬೀಳಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.