ಮಕ್ಕಳಾಗದ ಕಾರಣ ಗೃಹಿಣಿ ಆತ್ಮಹತ್ಯೆ

Team Udayavani, Feb 15, 2019, 6:37 AM IST

hanging-2.jpg

ಬೆಂಗಳೂರು: ಮಕ್ಕಳಾಗಲಿಲ್ಲ ಎಂದು ಮನನೊಂದ ಪಶ್ಚಿಮ ಬಂಗಾಳ ಮೂಲದ ಮಹಿಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಲಸೂರು ಗೇಟ್‌ ಠಾಣೆ ವ್ಯಾಪ್ತಿಯ ಕಬ್ಬನ್‌ಪೇಟೆ ಮುಖ್ಯರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಸಂಗೀತಾ ರೂಥ್‌ (23) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆರು ವರ್ಷಗಳ ಹಿಂದೆ ಸಂಗೀತಾ ನಗರದ ಚಿನ್ನಾಭರಣ ವ್ಯಾಪಾರಿ ನಬೀನ್‌ ರೂಥ್‌ ಎಂಬುವವರನ್ನು ವಿವಾಹವಾಗಿದ್ದು, ದಂಪತಿಗೆ ಮಕ್ಕಳಾಗಿರಲಿಲ್ಲ. ಈ ಸಂಬಂಧ ಸಂಗೀತಾ, ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದರೂ ಪ್ರಯೋಜನವಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ಬಂದು, ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಲ್ಲಿಯೂ ಚಿಕಿತ್ಸೆ ಫ‌ಲಿಸದ ಕಾರಣ ಖನ್ನತೆಗೆ ಒಳಗಾಗಿದ್ದ ಸಂಗೀತಾ, ಮನೆಯಲ್ಲಿ ಯಾರೊಟ್ಟಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ.

ಬುಧವಾರ ಬೆಳಗ್ಗೆ ಪತಿ ನಬೀನ್‌ ಅಂಗಡಿಗೆ ಹೋಗಿದ್ದು, ಮನೆಯಲ್ಲಿ ಒಬ್ಬರೇ ಇದ್ದ ಸಂಗೀತಾ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ 6 ಗಂಟೆ ಸುಮಾರಿಗೆ ಪತಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.

ಹೂವಿನ ವ್ಯಾಪಾರಿ ಆತ್ಮಹತ್ಯೆ: ಮತ್ತೂಂದು ಪ್ರಕರಣದಲ್ಲಿ ಹೂವಿನ ವ್ಯಾಪಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀರಾಮಪುರದ ನಾಗಪ್ಪ ಬ್ಲಾಕ್‌ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ನಾಗಪ್ಪ ಬ್ಲಾಕ್‌ ನಿವಾಸಿ ನಂಜುಂಡ (24) ಆತ್ಮಹತ್ಯೆ ಮಾಡಿಕೊಂಡವರು.

ಪ್ರತಿ ನಿತ್ಯ ಬೀದಿಗಳಲ್ಲಿ ಹೂವಿನ ವ್ಯಾಪಾರ ಮಾಡುತ್ತಿದ್ದ ನಂಜುಂಡ, ಗುರುವಾರ ಕೂಡ ವ್ಯಾಪಾರ ಮಾಡಿಕೊಂಡು ವಾಪಸ್‌ ಮನೆಗೆ ಬಂದಿದ್ದಾನೆ. ಬಳಿಕ ತಾಯಿ ಬಳಿ ರಾಗಿ ಗಂಜಿ ಮಾಡಿಸಿಕೊಂಡು ಕುಡಿದ್ದಾನೆ. ಕೆಲ ಹೊತ್ತಿನ ಬಳಿಕ ತಾಯಿ ಕಾರ್ಯನಿಮಿತ್ತ ಹೊರ ಹೋಗಿದ್ದಾರೆ. ಈ ವೇಳೆ ಮನೆಯಲ್ಲಿ ನೇಣುಬಿಗಿದುಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

Moodbidri: ಆಳ್ವಾಸ್‌ ವಿರಾಸತ್‌ ಶಾಸ್ತ್ರೀಯ ಯುವಸಂಪದ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-proo

Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Congress: ಸಚಿವ ಸಂಪುಟ ಬದಲಾವಣೆ ಸಿಎಂ ವಿವೇಚನೆಗೆ: ಡಾ| ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Dharamstshala: ಗ್ರಾಮಾಭಿವೃದ್ಧಿ ದೇಶದುದ್ದಗಲಕ್ಕೂ ಹರಡಬೇಕಿದೆ: ಸಚಿವ ಪರಮೇಶ್ವರ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

1-MGM

Udupi MGM; ಡಿ.1ರಂದು ಪ್ರಾಕ್ತನ ವಿದ್ಯಾರ್ಥಿಗಳ ಅಮೃತ ಸಮ್ಮಿಲನ ಕಾರ್ಯಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.