ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ


Team Udayavani, Feb 15, 2019, 11:06 AM IST

15-february-15.jpg

ಗದಗ: ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಬಗ್ಗೆ ಬಿಜೆಪಿ ಶಾಸಕ ಪ್ರೀತಂಗೌಡ ಅವಹೇಳನಕಾರಿಯಾಗಿ
ಮಾತನಾಡಿರುವುದನ್ನು ವಿರೋಧಿಸಿ ಜಿಲ್ಲಾ ಜೆಡಿಎಸ್‌ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ನಗರದ ಗಾಂಧಿ ವೃತ್ತದಲ್ಲಿ ಜಮಾಸಿದ ಜೆಡಿಎಸ್‌ ಕಾಯರ್ಕತರು, ಶಾಸಕ ಪ್ರೀತಂಗೌಡ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಅಧ್ಯಕ್ಷ ಅಂದಾನಯ್ಯ ಕುರ್ತಕೋಟಿಮಠ ಮಾತನಾಡಿ, ಅಧಿಕಾರದ ದುರಾಸೆಯಿಂದ ಶಾಸಕರಿಗೆ ಹಣದ
ಆಮಿಷವೊಡ್ಡಿ, ಬಿಜೆಪಿ ನಾಯಕರು ರಾಜಕೀಯ ವ್ಯಭಿಚಾರ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿ ಯೂರಪ್ಪ
ಅವರು ನಡೆಸಿದ ಆಪರೇಷನ್‌ ಕಮಲದ ಹೆಸರಲ್ಲಿ ಕುದುರೆ ವ್ಯಾಪಾರಕ್ಕಿಳಿದಿದ್ದು ಜಗಜ್ಜಾಹೀರಾಗಿದೆ. ಜೆಡಿಎಸ್‌ ವರಿಷ್ಠ ಎಚ್‌
.ಡಿ. ದೇವೇಗೌಡರ ವಿರುದ್ಧ ಮಾತನಾಡಲು ಬಿಜೆಪಿ ನಾಯಕರಿಗೆ ಯಾವ ನೈತಿಕತೆಯೂ ಇಲ್ಲ. ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಅವರು, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡಿದ್ದಾರೆ. ಅದಕ್ಕೆ ಶಾಸಕ ಪ್ರೀತಂಗೌಡ ಬಹಿರಂಗ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

ಜೆಡಿಎಸ್‌ ಜಿಲ್ಲಾ ಯುವ ಅಧ್ಯಕ್ಷ ರಮೇಶ ಕಲಬುರ್ಗಿ, ತಾಲೂಕು ಅಧ್ಯಕ್ಷ ಅಬ್ದುಲ್‌ ನರಸಾಪುರ ಮಾತನಾಡಿ, ದೇವೇಗೌಡರು
ದೇಶದ ರಾಜಕೀಯ ಇತಿಹಾಸದಲ್ಲೇ ಒಂದೇ ಒಂದು ಕಪ್ಪು ಚಿಕ್ಕಿಯಿಲ್ಲದ ನಾಯಕ. ತಮ್ಮ ಇಳಿವ ಯಸ್ಸಿನಲ್ಲೂ ಮೌಲ್ಯಾಧಾರಿತ
ರಾಜಕಾರಣದ ತಳಹದಿಯಲ್ಲಿ ಜೆಡಿಎಸ್‌ ಕಟ್ಟಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೆ, ಬಿಜೆಪಿ ನಾಯಕರು ತಮ್ಮ ಅಧಿಕಾರದ
ದಾಹ ತೀರಿಸಿಕೊಳ್ಳಲು ರಾತ್ರೋರಾತ್ರಿ ಶಾಸಕರ ಕುದುರೆ ವ್ಯಾಪಾರಕ್ಕೀಳಿದಿರುವುದು ಬಿಜೆಪಿಯ ದಯನೀಯಸ್ಥಿತಿ ತೋರಿಸುತ್ತದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಿಜೆಪಿಗೆ ತಕ್ಕಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು. ಡಾ| ಎಸ್‌. ಆರ್‌. ಹಿರೇಮಠ, ರಾಮಣ್ಣ ಹೂವಣ್ಣವರ, ಜಾವೀದ್‌ ನೂರಬಾಷಾ, ಬಸವರಾಜ ಅಪ್ಪಣ್ಣವರ, ಅಂದಾನಯ್ಯ ಮುನವಳ್ಳಿಮಠ, ರಫೀಕ್‌ ನರಗುಂದ, ಅರುಣ ಹಿಡ್ಕಿಮಠ, ಕರೀಮಸಾಬ್‌ ಮಾಲ್ದಾರ, ಗಿರೀಶ ಗಡಾದ,
ಅಸ್ಲಂ ನರಗುಂದ, ಭೀಮಪ್ಪ ಹದ್ದಣ್ಣವರ, ಹುಸೇನ್‌ ಮುಲ್ಲಾನವರ, ಅಬ್ಬು ಮಾಲ್ದಾರ, ಮೋಹನ ಸಿಂಗ್‌ ತೊಸಿಕಾನೆ, ಬಸವರಾಜ ಬಿಳೆಯಲಿ, ಶಿರಾಜಸಾಬ ಕಲೇಗಾರ ಇದ್ದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.