“ಬಿಲ್ಲವ ಸಮುದಾಯದ ಅಭಿವೃದ್ಧಿಗೆ ಸರಕಾರದ ಸವಲತ್ತು ಅಗತ್ಯ’


Team Udayavani, Feb 16, 2019, 12:30 AM IST

1502mle2.jpg

ಮಲ್ಪೆ: ಬಿಲ್ಲವರು ಎಲ್ಲರೊಂದಿಗೆ ಬೆರೆತು ನ್ಯಾಯ ನೀತಿಯೊಂದಿಗೆ ಶ್ರಮಜೀವಿಗಳಾಗಿ ಸ್ವಾಭಿಮಾನದ ಬದುಕು  ಕಟ್ಟಿಕೊಂಡವರು ಎಂದು  ಶ್ರೀ  ವಿಶ್ವನಾಥ ಕ್ಷೇತ್ರ ಕಟಪಾಡಿ ಇದರ ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಬಿ.ಎನ್‌. ಶಂಕರ ಪೂಜಾರಿ ಹೇಳಿದರು. 

ಅವರು ಫೆ.12ರಂದು ಅಂಬಲಪಾಡಿ  ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ  ಶ್ರೀ ವಿಠೊಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ ಅಂಬಲಪಾಡಿ ಇದರ ಭಜನಾ ಸಪ್ರಾಹ, 59ನೇ ವಾರ್ಷಿಕ ಮಂಗಲೋತ್ಸವ, ಪ್ರತಿಷ್ಠಾ ವರ್ಧಂತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಪ್ರಸಕ್ತ ಸಾಮಾಜಿಕ ವಿದ್ಯಮಾನಗಳಿಗೆ ಅನುಗುಣವಾಗಿ ಬಿಲ್ಲವ ಸಮುದಾಯದ ಸಮಗ್ರ ಅಭಿವೃದ್ಧಿಗೆ ಸರಕಾರದ ಸವಲತ್ತು  ಅತ್ಯವಶ್ಯಕ. ಈ ನಿಟ್ಟಿನಲ್ಲಿ ಬಿಲ್ಲವ ಮಹಾ ಸಮಾವೇಶದಲ್ಲಿ ಸಲ್ಲಿಸಿರುವ ಪ್ರಮುಖ ಬೇಡಿಕೆಗಳನ್ನು ಸರಕಾರ ಪುರಸ್ಕರಿಸುವ ವಿಶ್ವಾಸವಿದೆ ಎಂದರು. 

ಸಂಘದ ಅಧ್ಯಕ್ಷ ಗೋಪಾಲ್‌ ಸಿ. ಬಂಗೇರ  ಅಧ್ಯಕ್ಷತೆ ವಹಿಸಿ, ಭಜನೆ ಭಗವಂತನ ಜತೆಗೆ ನೇರ ಸಂಪರ್ಕ ಹೊಂದಲು ಇರುವ ಸುಲಭ ಸಾಧನ. ಶ್ರದ್ಧಾ ಭಕ್ತಿ ಭಾವದ ಭಜನೆಗೆ ಭಗವಂತನು ಒಲಿಯುತ್ತಾನೆ.

ಮಂಗಲೋತ್ಸವದ ಅಂಗವಾಗಿ ಆಯೋಜಿಸಿದ್ದ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಜಿಲ್ಲಾ ಗವರ್ನರ್‌ ಲಯನ್‌ ಡಾ| ತಲ್ಲೂರು ಶಿವರಾಮ ಶೆಟ್ಟಿ ಮತ್ತು ಕಾರ್ತಿಕ್‌ ಸಮೂಹ ಸಂಸ್ಥೆಗಳ ಮುಖ್ಯಸ್ಥ ಹರಿಯಪ್ಪ ಕೋಟ್ಯಾನ್‌ ಬಹುಮಾನ ವಿತರಿಸಿದರು. ಸಂಘದ ಮಹಿಳಾ ಘಟಕದ ಸಂಚಾಲಕಿ ವಿಜಯ ಜಿ. ಬಂಗೇರ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ 
ಕೃಷ್ಣ ಕೋಟ್ಯಾನ್‌  ವರದಿ ವಾಚಿಸಿದರು.  ಸಂಘದ ಉಪಾಧ್ಯಕ್ಷ ಎ. ಶಿವಕುಮಾರ್‌ ಅಂಬಲಪಾಡಿ  ನಿರೂಪಿಸಿ, ಕೋಶಾಧಿಕಾರಿ ದಯಾನಂದ ಎ. ವಂದಿಸಿದರು.

ಟಾಪ್ ನ್ಯೂಸ್

1-aaaaa

Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

1—a-deee

Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

Shindhe

Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

13(3)

Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!

7

Udupi: ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

2-alnawar

Alnavar: ಹಳ್ಳದಲ್ಲಿ ತೇಲಿ ಹೋಗಿ ಮೃತಪಟ್ಟ ಎಮ್ಮೆಗಳು

1-aaaaa

Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

1-panaji

Panaji: ಗೋವಾದಲ್ಲಿ ತುಳುಕೂಟ ಸ್ಥಾಪನೆಯಾಗಿರುವುದು ಹೆಮ್ಮೆಯ ಸಂಗತಿ: ವಿ. ಸುನೀಲ್ ಕುಮಾರ್

1—a-deee

Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.