ಉಗ್ರ ದಾಳಿ ಬೆಂಬಲಿಸಿ ಪೋಸ್ಟ್ :AMU ವಿದ್ಯಾರ್ಥಿ ವಿರುದ್ಧ FIR
Team Udayavani, Feb 15, 2019, 2:41 PM IST
ಹೊಸದಿಲ್ಲಿ: ಆವಂತಿಪೋರಾದಲ್ಲಿ ಆತ್ಮಾಹುತಿ ದಾಳಿಗೈದು 42 ಯೋಧರ ಬಲಿ ಪಡೆದ ಉಗ್ರರ ಪೈಶಾಚಿಕ ಕೃತ್ಯವನ್ನು ಬೆಂಬಲಿಸಿ ಟ್ವೀಟ್ ಮಾಡಿದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬಾಸಿಮ್ ಹಿಲಾಲ್ ಎಂಬ ವಿದ್ಯಾರ್ಥಿ ಜೈಶ್ ಎ ಮೊಹಮ್ಮದ್ ಉಗ್ರರ ಕೃತ್ಯವನ್ನು ಪ್ರಶಂಸಿದ್ದಾನೆ. ವಿಚಾರ ಗಮನಕ್ಕೆ ಬರುತ್ತಿದ್ದಂತೆ ಆತನನ್ನು ವಿವಿ ಸಂಸ್ಪೆಂಡ್ ಮಾಡಿದೆ.
ಹಿಲಾಲ್ ಬಿಎಸ್‌ಸಿ ವಿದ್ಯಾರ್ಥಿಯಾಗಿದ್ದು, ಜಮ್ಮ ಮತ್ತು ಕಾಶ್ಮೀರ ಮೂಲದವನಾಗಿದ್ದಾನೆ.
ಹಿಲಾಲ್ ವಿರುದ್ದ ಐಪಿಸಿ ಸೆಕ್ಷನ್ 153 ಎ ಮತ್ತು 67 ಎ ಮತ್ತು ಐಟಿ ಕಾಯಿದೆ ಅಡಿ ಪ್ರಕರಣ ಗಳನ್ನು ದಾಖಲಿಸಲಾಗಿದೆ.
ಟ್ವೀಟ್ ವೈರಲ್ ಆಗುತ್ತಿದ್ದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ, ಕೂಡಲೆ ಹಿಲಾಲ್ ಟ್ವೀಟರ್ ಖಾತೆಯನ್ನೇ ಡಿಲಿಟ್ ಮಾಡಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.