ಬರ್ತ್ ಡೇ ಹಣವನ್ನು ಹುತಾತ್ಮ ಯೋಧರಿಗೆ ನೀಡಿದ ಬಾಲಕಿ
Team Udayavani, Feb 16, 2019, 12:30 AM IST
ಬಳ್ಳಾರಿ: ನಗರದ ಖಾಸಗಿ ಶಾಲೆ ಬಾಲಕಿಯೊಬ್ಬಳು ತನ್ನ ಜನ್ಮದಿನಕ್ಕೆಂದು ವ್ಯಯಿಸುವ ಹಣವನ್ನು ಸಿಆರ್ಪಿಎಫ್ ಯೋಧರ ಕಲ್ಯಾಣ ನಿ ಧಿಗೆ ಸಲ್ಲಿಸುವ ಮೂಲಕ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾಳೆ.
ಗುರುಕುಲ ಇಂಟರ್ ನ್ಯಾಷನಲ್ ಶಾಲೆಯಲ್ಲಿ 4ನೇ ತರಗತಿಯಲ್ಲಿ ಅಭ್ಯಸಿಸುತ್ತಿರುವ ವಿದ್ಯಾರ್ಥಿನಿ ತನುಶ್ರೀ ಫೆ.15ರಂದು ತನ್ನ 10ನೇ ವರ್ಷಕ್ಕೆ ಹೊಸಬಟ್ಟೆ, ಕೇಕ್ಗೆ ಖರ್ಚಾಗುವ 2600 ರೂ. ಹಣವನ್ನು ಪಾಲಕರಿಂದ ಕ್ರೋಢೀಕರಿಸಿ ಜಿಲ್ಲಾಧಿಕಾರಿ ರಾಮ್ ಪ್ರಸಾತ್ ಮನೋಹರ್ ಬಳಿ ತೆರಳಿ ಸಿಆರ್ಪಿಎಫ್ ಕಲ್ಯಾಣ ನಿ ಧಿಗೆ ಸಲ್ಲಿಸಿದ್ದಾರೆ. 9ನೇ ವರ್ಷದ ಹುಟ್ಟು ಹಬ್ಬದಂದು 960 ರೂ. ಯೋಧರ ನಿಧಿ ಗೆ ಕಳುಹಿಸಿದ್ದಳು. ಈ ಕುರಿತು ಬಾಲಕಿ ತನುಶ್ರೀ ಮಾತನಾಡಿ, ದೇಶದಲ್ಲಿ ಸೈನಿಕರು ನಮಗಾಗಿ ಕಷ್ಟ ಪಡುತ್ತಿದ್ದಾರೆ.
ನಮಗಾಗಿ ಪ್ರಾಣ ತ್ಯಜಿಸುತ್ತಿದ್ದಾರೆ. ಮೃತ ಸೈನಿಕ ಮಕ್ಕಳು ತಮ್ಮ ಅಪ್ಪನ ಫೋಟೋ ಇಟ್ಟು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಾರೆ. ಅವರಿಗೆ ನಮ್ಮಿಂದ ಸ್ವಲ್ಪ ಸಹಾಯವಾಗಲೆಂದು ಹುಟ್ಟುಹಬ್ಬದ ದಿನದಂದು ದುಡ್ಡು ಕೊಟ್ಟು ಚಾಕೋಲೇಟ್, ಕೇಕ್ ತಿಂದು ಆರೋಗ್ಯ ಕೆಡಿಸಿಕೊಳ್ಳುವುದಕ್ಕಿಂತ ಇನ್ನೊಬ್ಬರಿಗೆ ಸಹಾಯವಾಗಲೆಂದು ನನ್ನ ಹುಟ್ಟುಹಬ್ಬದ ಹಣವನ್ನು ಯೋಧರಿಗೆ ನೀಡುತ್ತಿದ್ದೇನೆ ಎಂದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.