ವಿಶೇಷ ಮಂಡಳಿ ಸಭೆ ಕರೆಯಿರಿ: ಎಸ್‌.ಮೂರ್ತಿ

Team Udayavani, Feb 16, 2019, 12:30 AM IST

vidana-souda.jpg

ಬೆಂಗಳೂರು: 2016 ಮತ್ತು 17ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಅಕ್ರಮ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ಅಮಾನತುಗೊಂಡಿರುವ ಎಸ್‌.ಮೂರ್ತಿಯವರು ತಮ್ಮ ಅಹವಾಲು ಸಲ್ಲಿಸಲು ವಿಧಾನಸಭೆ ಸಚಿವಾಲಯದ ವಿಶೇಷ ಮಂಡಳಿ ಸಭೆ ಕರೆಯುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಭಾಧ್ಯಕ್ಷ, ಸಭಾಪತಿ ಮತ್ತು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, 2016 ಹಾಗೂ 17ನೇ ಸಾಲಿನಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ದುಂದು ವೆಚ್ಚವಾಗಿದೆ ಎಂದು ಸಿಎಜಿ ವರದಿಯಲ್ಲಿ ಯಾವುದೇ ಗಂಭೀರ ಆರೋಪ ಮಾಡದೇ ಇದ್ದರೂ, ಹಾಲಿ ಸಭಾಧ್ಯಕ್ಷರು ಶಾಸಕಾಂಗ ವ್ಯಾಪ್ತಿಗೆ ಒಳಪಡದ ಸರ್ಕಾರದ ಲೆಕ್ಕ ಪತ್ರ ಇಲಾಖೆಯ ಅಧಿಕಾರಿಗಳ ತಂಡವನ್ನು ವಿಶೇಷ ಮಂಡಳಿಯ ಗಮನಕ್ಕೆ ತಾರದೆ, ವಿಶೇಷ ಆಡಿಟ್‌ ಹೆಸರಿನಲ್ಲಿ ತನಿಖೆ ನಡೆಸಿದ್ದಾರೆ.

ಹಿಂದಿನ ಸಭಾಧ್ಯಕ್ಷರು ಮಾಡಿರುವ ಕಡತಗಳಲ್ಲಿನ ದಾಖಲೆ ಮತ್ತು ಲೆಕ್ಕ ಪತ್ರಗಳನ್ನು ಪಡೆದು ನನ್ನಿಂದ ಯಾವುದೇ ವಿವರಣೆಯನ್ನೂ ಕೇಳದೆ ವಿಶೇಷ ಮಂಡಳಿಯ ಸಹಿ ಪಡೆದು ಅಮಾನತು ಮಾಡಿದ್ದಾರೆ ಎಂದು ಮೂರ್ತಿ ಮನವಿಯಲ್ಲಿ ಹೇಳಿದ್ದಾರೆ.

ಇತ್ತೀಚೆಗೆ ಸಚಿವಾಲಯದ ವಿಶೇಷ ಮಂಡಳಿಯ ಅನುಮತಿಯನ್ನೂ ಪಡೆಯದೆ ದೋಷಾರೋಪ ಪಟ್ಟಿ ಹೊರಡಿಸಿದ್ದಾರೆ. ದೋಷಾರೋಪ ಪಟ್ಟಿಯನ್ನು ನೀಡುವಂತೆ ಮನವಿ ಮಾಡಿದರೂ, ವೀಕ್ಷಣೆಗೆ ಮಾತ್ರ ಅವಕಾಶ ಕಲ್ಪಿಸುವುದಾಗಿ ಹೇಳಿ, ಕನಿಷ್ಠ ಸಹಜ ನ್ಯಾಯಕ್ಕೂ ಅವಕಾಶ ನೀಡದೆ ನನ್ನ ಸೇವೆಗೆ ಧಕ್ಕೆ ತಂದಿದ್ದಾರೆ.

ಇದರ ಹಿಂದೆ ಸೇವೆಯಲ್ಲಿ ನನಗಿಂತ ಕಿರಿಯರಾದ ವಿಶಾಲಾಕ್ಷಿ ಅವರನ್ನು ಕಾರ್ಯದರ್ಶಿಯನ್ನಾಗಿ ಮಾಡುವ ಹುನ್ನಾರ ಅಡಗಿದೆ ಎಂದು ಮೂರ್ತಿ ಪತ್ರದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.