ಸಿದ್ಧಗಂಗಾ ಶ್ರೀ ಜೀವನಶೈಲಿ ಕುರಿತು ಕವನ ಸ್ಪರ್ಧೆ
Team Udayavani, Feb 16, 2019, 6:29 AM IST
ಬೆಂಗಳೂರು: ಮಹಾಶಿವರಾತ್ರಿ ಅಂಗವಾಗಿ ಕರ್ನಾಟಕ ಪ್ರತಿಭಾವರ್ಧಕ ಅಕಾಡೆಮಿ ವತಿಯಿಂದ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಜೀವನಶೈಲಿ ಕುರಿತಾದ ಸ್ವರಚಿತ ಕವನ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಮಾ.4ರಂದು ಎಡಿಎ ರಂಗಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ಆಯ್ಕೆಯಾದ 100 ಕವನಗಳನ್ನು ಶಿವಶರಣ ದಾಸೋಹಿ ಎಂಬ ಕವನ ಸಂಕಲನದಲ್ಲಿ ಪ್ರಕಟಿಸಿ ಬಿಡುಗಡೆಗೊಳಿಸಲಾಗುವುದು. ಆಯ್ಕೆಯಾದ 10 ವಿಶೇಷ ಕವನಗಳಿಗೆ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಗುವುದು.
ಆಸಕ್ತರು ಇನ್ನೂ ಪ್ರಕಟಗೊಳ್ಳದ ಸ್ವರಚಿತ ಕವನವನ್ನು ಫೆ.22ರೊಳಗೆ ಸತ್ಯಶ್ರೀ, ನಂ.6, ಸಾಯಿ ಕಾಂಪ್ಲೆಕ್ಸ್, 80 ಅಡಿ ಮುಖ್ಯರಸ್ತೆ, ಮಾರುತಿನಗರ, ಚಂದ್ರಾ ಲೇಔಟ್, ನಾಗರಾಭಾವಿ ಮುಖ್ಯರಸ್ತೆ, ಬೆಂಗಳೂರು- 560 072 ಇಲ್ಲಿಗೆ ಕಳುಹಿಸಬಹುದು. ಮಾಹಿತಿಗಾಗಿ ಮೊ: 97439 88555, 90350 18884 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.