ಭಾರತದ ಆತ್ಮ ರಕ್ಷಣೆಯ ಹಕ್ಕಿಗೆ ಅಮೆರಿಕದ ಬೆಂಬಲವಿದೆ: ಬೋಲ್ಟನ್‌


Team Udayavani, Feb 16, 2019, 6:55 AM IST

awantipora-terror2-700.jpg

ಹೊಸದಿಲ್ಲಿ : ‘ಪುಲ್ವಾಮಾ ಉಗ್ರ ದಾಳಿಯ ಹಿನ್ನೆಲೆಯಲ್ಲಿ  ಭಾರತಕ್ಕೆ ಇರುವ ಆತ್ಮ ರಕ್ಷಣೆಯ ಹಕ್ಕನ್ನು ಅಮೆರಿಕ ಬೆಂಬಲಿಸುತ್ತದೆ’ ಎಂದು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್‌ ಬೋಲ್ಟನ್‌ ಹೇಳಿರುವುದಾಗಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಾಲ್‌  ತಿಳಿಸಿದ್ದಾರೆ.

‘ಜೆಇಎಂ ಮತ್ತು ಇತರ ಉಗ್ರ ಸಮೂಹಗಳಿಗೆ ಪಾಕಿಸ್ಥಾನ ಸುರಕ್ಷಿತ ಆಸರೆ ತಾಣವಾಗಿರುವುದನ್ನು ನಿರ್ಣಾಯಕವಾಗಿ ಕೊನೆಗೊಳಿಸುವ ನಿಟ್ಟಿನಲ್ಲಿ ಭಾರತ ಮತ್ತು ಅಮೆರಿಕ ಪಣ ತೊಟ್ಟಿವೆ’ ಎಂದು ದೋವಾಲ್‌ ಹೇಳಿದರು. 

ದೋವಾಲ್‌ ಮತ್ತು ಬೋಲ್ಟನ್‌ ಅವರು ನಿನ್ನೆ ಶುಕ್ರವಾರ ಸಂಜೆ ಪರಸ್ಪರ ಫೋನಿನಲ್ಲಿ ಮಾತನಾಡಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಠರಾವಿನ ಪ್ರಕಾರ ಪಾಕಿಸ್ಥಾನ ಉಗ್ರ ನಿಗ್ರಹದ ತನ್ನ ಹೊಣೆಕಾರಿಕೆಯನ್ನು ಕಟ್ಟುನಿಟ್ಟಾಗಿ ನಿಭಾಯಿಸಬೇಕು ಮತ್ತು ಜೆಇಎಂ ಮುಖ್ಯಸ್ಥ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರನೆಂದು ಘೋಷಿಸುವಲ್ಲಿನ ಎಲ್ಲ ಅಡೆತಡೆಗಳನ್ನು ಕಿತ್ತು ಹಾಕಬೇಕು ಎಂದು ಇಸ್ಲಾಮಾಬಾದನ್ನು ಆಗ್ರಹಿಸುವ ದೃಢ ನಿರ್ಧಾರ ತಳೆದರೆಂದು ಮಾಧ್ಯಮ ವರದಿಗಳು ತಿಳಿಸಿವೆ. 

”ಗಡಿಯಾಚೆಯ ಭಯೋತ್ಪಾದನೆ ವಿರುದ್ಧ ಭಾರತಕ್ಕಿರುವ ಆತ್ಮರಕ್ಷಣೆಯ ಹಕ್ಕನ್ನು ಅಮೆರಿಕ ಬೆಂಬಲಿಸುತ್ತದೆ; ಮಾತ್ರವಲ್ಲದೆ ಪುಲ್ವಾಮಾ ಉಗ್ರ ದಾಳಿ ಎಸಗಿದವರನ್ನು ಮತ್ತು ಅದರ ಬೆಂಬಲಿಗರನ್ನು ಕಾನೂನಿನಡಿ ಶಿಕ್ಷಿಸುವಲ್ಲಿ ಭಾರತಕ್ಕೆ ಅಮೆರಿಕ ಸರ್ವ ರೀತಿಯಲ್ಲಿ ನೆರವಾಗುತ್ತದೆ” ಎಂದು ಬೋಲ್ಟನ್‌ ಹೇಳಿರುವಾಗಿ ಭಾರತದ ವಿದೇಶ ವ್ಯವಹಾರಗಳ ಸಚಿವಾಲಯ ಹೇಳಿದೆ. 

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.