ಸೈನಾಗೆ 4ನೇ ಬಾರಿ ರಾಷ್ಟ್ರೀಯ ಬ್ಯಾಡ್ಮಿಂಟನ್ ಪ್ರಶಸ್ತಿ; ಸಿಂಧು ಸೋಲು
Team Udayavani, Feb 16, 2019, 1:05 PM IST
ಹೊಸದಿಲ್ಲಿ : ಭಾರತೀಯ ಬ್ಯಾಡ್ಮಿಂಟನ್ ತಾರೆ ಸೈನಾ ನೆಹವಾಲ್ ಅವರಿಂದು ಶನಿವಾರ ತನ್ನ ಪ್ರಬಲ ಎದುರಾಳಿ ಪಿ ವಿ ಸಿಂಧು ಅವರನ್ನು ಪರಾಭವಗೊಳಿಸಿ 83ನೇ ಹಿರಿಯರ ರಾಷ್ಟ್ರೀಯ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ನಾಲ್ಕನೇ ಬಾರಿಗೆ ಗೆದ್ದುಕೊಂಡರು.
28ರ ಹರೆಯದ ಸೈನಾ ಅವರು ಈ ಹಿಂದೆ 2006, 2007 ಮತ್ತು 2018ರಲ್ಲಿ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು. ಇಂದಿನ ಫೈನಲ್ ಪಂದ್ಯದಲ್ಲಿ ಸೈನಾ ಅವರು ಪಿ ವಿ ಸಿಂಧು ಅವರನ್ನು 21-18, 21-15 ಸೆಟ್ಟುಗಳ ಅಂತರದಲ್ಲಿ ಸೋಲಿಸಿದರು.
ಸಿಂಧು ಅವರು ಈ ಹಿಂದೆ 2011 ಮತ್ತು 2013ರಲ್ಲಿ ಒಟ್ಟು ಎರಡು ಬಾರಿ ಈ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದರು. ಇಂದು ಮೂರನೇ ಬಾರಿ ಈ ಪ್ರಶಸ್ತಿಯನ್ನು ಗೆದ್ದು ಸೈನಾ ಸಾಧನೆಯನ್ನು ಸರಿಗಟ್ಟುವಲ್ಲಿ ತನಗೆ ದೊರಕಿದ್ದ ಸುವರ್ಣಾವಕಾಶ ನಷ್ಟವಾದುದಕ್ಕೆ ಸಿಂಧುಗೆ ನಿರಾಶೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.