ವಿಶ್ವಕಪ್ ಕ್ರಿಕೆಟ್ ವಿಜೇತರಿಗೆ ಫಿಫಾ ವಿಶ್ವಕಪ್ಗೆ ಆಹ್ವಾನ
Team Udayavani, Feb 18, 2019, 12:45 AM IST
ಹೊಸದಿಲ್ಲಿ: ಕತಾರ್ನಲ್ಲಿ 2022ರಲ್ಲಿ ನಡೆಯಲಿರುವ ಫುಟ್ಬಾಲ್ ವಿಶ್ವಕಪ್ಗೆ 1983 ಹಾಗೂ 2011ರ ಏಕದಿನ ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ಸದಸ್ಯರಿಗೆ ಫಿಫಾ ಆಹ್ವಾನ ನೀಡಿದೆ. ಸಿಇಒ ನಾಸೀರ್ ಅಲ್ ಖಾತರ್ ಈ ವಿಷಯ ತಿಳಿಸಿದ್ದಾರೆ.
“ಭಾರತದಲ್ಲಿ ಕ್ರಿಕೆಟ್ ಎಷ್ಟು ಜನಪ್ರಿಯ ಎನ್ನುವುದು ನನಗೆ ತಿಳಿದಿರಲಿಲ್ಲ. ಹೀಗಾಗಿ 1983 ಹಾಗೂ 2011 ವಿಶ್ವಕಪ್ ವಿಜೇತರನ್ನು ಕತಾರ್ಗೆ ವಿಶೇಷ ಅತಿಥಿಗಳಾಗಿ ಆಹ್ವಾನಿಸಿದ್ದೇನೆ. ಅದರಲ್ಲೂ ತಂಡವನ್ನು ಗೆಲ್ಲಿಸಿದ ಅಂದಿನ ನಾಯಕರುಗಳಾದ ಕಪಿಲ್ದೇವ್ ಹಾಗೂ ಧೋನಿ ಅವರನ್ನು ವಿಶೇಷವಾಗಿ ಆಹ್ವಾನಿಸಿದ್ದೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಕಿವೀಸ್ ಸರ್ಜನ್ ಭೇಟಿಯಾದ ಬುಮ್ರಾ: ಚಾಂಪಿಯನ್ಸ್ ಟ್ರೋಫಿಗೆ ಅನುಮಾನ?
SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
AUSvSL: ಲಂಕಾ ಸರಣಿಗೆ ಆಸೀಸ್ ತಂಡ ಪ್ರಕಟ: ಸ್ಟೀವ್ ಸ್ಮಿತ್ ಗೆ ನಾಯಕತ್ವ ಪಟ್ಟ
Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್ ಆಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.