“ಬಂಧಿತ ಐಸಿಸ್‌ ಉಗ್ರರನ್ನು ಕರೆದುಕೊಂಡು ಹೋಗಿ’


Team Udayavani, Feb 18, 2019, 1:00 AM IST

bandita.jpg

ವಾಷಿಂಗ್ಟನ್‌: ಸಿರಿಯಾದಲ್ಲಿ ಬಂಧಿಸಿದ 800 ಕ್ಕೂ ಹೆಚ್ಚು ಐಸಿಸ್‌ ಉಗ್ರರನ್ನು ನಿಮ್ಮ ದೇಶಗಳಿಗೆ ಕರೆದುಕೊಂಡು ಹೋಗಿ. ಇಲ್ಲವಾದರೆ ಸಿರಿಯಾದಿಂದ ಸೇನೆಯನ್ನು ಹಿಂಪಡೆಯುವಾಗ ಅವರನ್ನು ಬಿಟ್ಟುಬಿಡಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸೂಚಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಸಿರಿಯಾದಿಂದ ಅಮೆರಿಕದ 2000 ಯೋಧರನ್ನು ಹಿಂಪಡೆಯುವುದಾಗಿ ಘೋಷಿಸಿದ್ದರು. ಆದರೆ ಒಂದು ವೇಳೆ ಉಗ್ರ ಸಂಘಟನೆಗಳು ಚಟುವಟಿಕೆ ಆರಂಭಿಸಿದರೆ ಸಮೀಪದ ಸೇನಾನೆಲೆಯಿಂದ ದಾಳಿ ನಡೆಸುತ್ತೇವೆ ಎಂದೂ ಐಸಿಸ್‌ ಉಗ್ರರಿಗೆ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬ್ರಿಟನ್‌, ಫ್ರಾನ್ಸ್‌, ಜರ್ಮನಿ ಮತ್ತು ಇತರ ಐರೋಪ್ಯ ದೇಶಗಳಿಗೆ ಈ ಸೂಚನೆ ನೀಡಲಾಗಿದೆ.

ಅವರನ್ನು ನಿಮ್ಮ ದೇಶಗಳಿಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿ. ಇಲ್ಲವಾದರೆ ಅವರನ್ನು ನಾವು ಬಿಡುಗಡೆ ಮಾಡಬೇಕಾಗುತ್ತದೆ. ಹೀಗಾಗಿ ಈ ಉಗ್ರರ ವಿಚಾರಣೆಗೆ ಐರೋಪ್ಯ ದೇಶಗಳು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಗಿದೆ.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.