ವೈವಿಧ್ಯಮಯ ಬೆಳೆ ಬೆಳೆದು ಪ್ರಗತಿ ಕಾಣಿ

Team Udayavani, Feb 18, 2019, 9:48 AM IST

ray-2.jpg

ದೇವದುರ್ಗ: ರೈತರು ವೈವಿಧ್ಯಮಯ ಬೆಳೆಗಳನ್ನು ಬೆಳೆಯುವ ಮೂಲಕ ಕೃಷಿಯಲ್ಲಿ ಪ್ರಗತಿ ಸಾಧಿಸಬೇಕು ಎಂದು ಧಾರವಾಡ ಕೃಷಿ ವಿವಿ ಕುಲಪತಿ ಎಸ್‌.ಬಿ. ಪಾಟೀಲ ಹೇಳಿದರು.

ತಾಲೂಕಿನ ವೀರಘೋಟ ಗ್ರಾಮದ ಆದಿ ಮೌನೇಶ್ವರ ಆಸನಕಟ್ಟೆಯಲ್ಲಿ ಹಮ್ಮಿಕೊಂಡ 1.96 ಲಕ್ಷ ಗಣಗಳ ಇಷ್ಟಲಿಂಗ ಪೂಜಾ ಕಾರ್ಯಕ್ರಮದ ಮೂರನೇ ದಿನ ರವಿವಾರ ನಡೆದ ರೈತ ಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನೆ, ಹೊಲ ಕೆಲಸತ್ತ ಗಮನಹರಿಸದ ರೈತರು ಆಳುವ ಸರಕಾರದ ಆಗು-ಹೋಗುಗಳ ಬಗ್ಗೆ ಚಿಂತೆ ಮಾಡುತ್ತಿರುವುದು ವಿಷಾದನೀಯ ಸಂಗತಿ ಎಂದರು.
 
ವರಲಕ್ಷ್ಮೀ ಹತ್ತಿ ಅಭಿವೃದ್ಧಿಪಡಿಸಿ 1 ಲಕ್ಷ ಕೋಟಿ ಆದಾಯ ಗಳಿಸಿ ನಿರುದ್ಯೋಗಿ ಜನರಿಗೆ ಉದ್ಯೋಗ ನೀಡಲಾಗಿತ್ತು. ಈ ಭಾಗದಲ್ಲಿ ಉತ್ತಮ ಬೆಳೆ ಬೆಳೆಯಲು ಫಲವತ್ತಾದ ಭೂಮಿ ಇದೆ. ರೈತರು ಪರಿಶ್ರಮದಿಂದ ಫಲ ಕಾಣಬಹುದು ಎಂದರು. ಒಬ್ಬೊಬ್ಬ ರೈತರು ಒಂದೊಂದು ಬೆಳೆ ಬೆಳೆದು ನೀವೇ ಮಾರಾಟಕ್ಕೆ ಇಳಿದರೆ ಉತ್ತಮ ಬೆಲೆ ಸಿಗುವಲ್ಲಿ ಯಾವುದೇ ಅನುಮಾವಿಲ್ಲ. ಕೃಷಿ ಪದ್ಧತಿಯಲ್ಲಿ ಅನೇಕ ವಿಧಾನಗಳು ಇದ್ದು, ಸರಿಯಾದ ರೀತಿಯಲ್ಲಿ ರೈತರು ಬೆಳೆಗಳಿಗೆ ಹೆಚ್ಚಿನ ಗಮನ ಕೊಟ್ಟಾಗ ಬೆಳೆಗಳು ರೈತನ ಕೈಬಲಪಡಿಸುತ್ತವೆ ಎಂದು ಹೇಳಿದರು.

ಬೆಂಗಳೂರಿನ ಕೃಷಿ ಭಾರತ ಪತ್ರಿಕೆ ಸಂಪಾದಕ ಡಾ| ಚಂದ್ರಶೇಖರ ಬಾಳೆ ಮಾತನಾಡಿ, ನಾರಾಯಣಪುರು ಬಲದಂಡೆ ಕಾಲುವೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ರೈತರು ಕೃಷಿ ಅಧಿಕಾರಿಗಳಿಂದ ಮಾಹಿತಿ ಪಡೆದು ಬೆಳೆ ಬೆಳೆಯಬೇಕು ಎಂದರು. ಬಿ.ಬಿ. ಬಾಳೆಕಾಯಿ, ತಾಪಂ ಅಧ್ಯಕ್ಷ ಹನುಮಂತ ಕಟ್ಟಿಮನಿ ಸೇರಿ ವಿವಿಧ ಸ್ವಾಮೀಜಿಗಳು ಇದ್ದರು.

ಟಾಪ್ ನ್ಯೂಸ್

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.